ಚಿತ್ರದುರ್ಗ ಮುರುಘಾ ಶ್ರೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ನಡೆದೇ ಇಲ್ಲ ಅಂತಿದೆ ವೈದ್ಯಕೀಯ ವರದಿ
ಚಿತ್ರದುರ್ಗ: ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು […]










