ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ ರವಾನೆಯಾಗಿದೆ ಮಾಹಿತಿ
ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ […]
ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ ರವಾನೆಯಾಗಿದೆ ಮಾಹಿತಿ Read More »