‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್
ಸಮಗ್ರ ನ್ಯೂಸ್: ರಿಲೀಸ್ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್ಸೈಟ್ ಅಲ್ಲ. ತುಂಬಾ ಕ್ಲಿಯರ್ […]
‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »










