Uncategorized

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ […]

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು Read More »

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಗೀತೆಗೆ ಅಪಮಾನ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ಬಿಜೆಪಿ ಈ ದೂರು ನೀಡಿದ್ದು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್‌ಸಿಗಳಾದ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವ್ರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು Read More »

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು

ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್​ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು Read More »

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಭುವನೇಶ್ವರದಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ‌. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸ್ವತಃ ಉಸಿರು ಕಟ್ಟಿಸಿಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಘಟನೆ ಬಗ್ಗೆ ಈಕೆಯ ಪ್ರಿಯಕರ‌ ಸೌಮ್ಯಜಿತ್ ಮೇಲೆ‌ ಕುಟುಂಬಸ್ಥರು ದೂರು‌ ದಾಖಲಿಸಿದ್ದಾರೆ. ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ಸೌಮ್ಯಜಿತ್ ನನ್ನು ಪ್ರೀತಿಸುತ್ತಿದ್ದು, ಆತ ಇದನ್ನೇ‌ ಬಂಡವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಇದ್ದುಕೊಂಡು ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ಮಂಗಳವಾರ ಸಂಜೆ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಮೊದಲಿಗೆ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಪ್ರಸಕ್ತ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು

ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನ Read More »

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ

ಸಮಗ್ರ ನ್ಯೂಸ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಮಂಗಳವಾರ ತನ್ನ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆಯೊಂದು ನಡೆದಿದ್ದು, ಇದೀಗ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಜಿಲ್ಲಾ ಪೊಲೀಸ್ ಲೈನ್‌ನಲ್ಲಿ ನಿಯೋಜಿತರಾಗಿರುವ ಎಸ್‌ಪಿಒ ಮೋಹನ್ ಲಾಲ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಮೃತ ಮಹಿಳೆಯನ್ನು ಆಶಾದೇವಿ (32) ಎಂದು ಗುರುತಿಸಲಾಗಿದೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಸಹ ಇದ್ದು, ಬಿಲ್ಲವರ್ ಪ್ರದೇಶದ ಧರಾಲ್ಟಾ ಗ್ರಾಮದ ನಿವಾಸಿಯಾಗಿದ್ದಾರೆ.

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ Read More »

ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಪ್ರಮಾಣ ಕಡಿತ

ಬೆಂಗಳೂರು: ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಮಾಧ್ಯಮದ ಜೊತೆಗೆ ಮಾತನಾಡಿ, ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟಂಬರ್ ವರೆಗೆ ವಿತರಿಸಲಾಗುವುದು.ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಕೊರೋನಾ ಹಿನ್ನೆಲೆ ಬಡವರಿಗೆ ಆಹಾರ ಭದ್ರತೆ ಒದಗಿಸಲು ಕಳೆದ ಎರಡು ವರ್ಷಗಳಿಂದ ಕೇಂದ್ರ

ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಪ್ರಮಾಣ ಕಡಿತ Read More »

ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆ ಸಂಭವ| ಕರಾವಳಿಯಲ್ಲಿ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲಿದೆ. ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಾರಣದಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ವಾರ ರಾಜ್ಯದ ಬಹುತೇಕ ಕಡೆ ಉತ್ತಮ‌ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಹಗುರ ಮಳೆಯಾಗಲಿದೆ. ರಾಜ್ಯದ ಬಹುತೇಕ ಕಡೆ

ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆ ಸಂಭವ| ಕರಾವಳಿಯಲ್ಲಿ ಅಲರ್ಟ್ ಘೋಷಣೆ Read More »