ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ […]
ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ Read More »










