ಧರ್ಮಸ್ಥಳ: ಯೂಟ್ಯೂಬ್ ವಾಹಿನಿಗಳ ಪ್ರತಿನಿಧಿಗಳ ಮೇಲೆ ಅನಾಮಿಕರಿಂದ ಗೂಂಡಾಗಿರಿ| ನಾಲ್ವರು ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಾಳದ ದಿ. ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಆಗಂತುಕರು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ […]










