ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ
ಕಳೆದ ವಾರಕ್ಕೆ ಹೋಲಿಸಿದರೆ ಈ ವಾರದ ಆರಂಭದಿಂದಲೇ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ನೂರು ರೂ.ಗಿಂತಲೂ ಹೆಚ್ಚಾಗಿದೆ. ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಶ್ರಾವಣ ಮಾಸ ಆರಂಭವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆ ಚಿನ್ನದ ಬೆಲೆಯೂ ಹೆಚ್ಚಾಗುತ್ತಿದೆ. ಶ್ರಾವಣ ಮಾಸದಲ್ಲಿ ಆಭರಣ ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 […]
ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ Read More »










