ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ […]
ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »









