ರಾಜ್ಯದಲ್ಲಿ ಏರಿಕೆ ಕಂಡ ಕೊರೊನಾ ಪಾಸಿಟಿವಿಟಿ ದರ| ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಣದೀಪ್ ಮಾತನಾಡಿ, ಕೊರೊನಾ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಆದರೆ ಆಸ್ಪತ್ರೆಗೆ ದಾಖಲೆಯಾಗುವವರ ಸಂಖ್ಯೆ ಕಡಿಮೆ ಇದೆ.ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ ಗಮನ ಹರಿಸುತ್ತಿದ್ದು, ಕೊರೊನಾ ಲಸಿಕಾಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೊರೋನಾ ಶೀಘ್ರ ಪತ್ತೆಗೆ ಕೊರೋನಾ ಪರೀಕ್ಷೆ, ಐಸೋಲೇಶನ್ […]
ರಾಜ್ಯದಲ್ಲಿ ಏರಿಕೆ ಕಂಡ ಕೊರೊನಾ ಪಾಸಿಟಿವಿಟಿ ದರ| ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ Read More »










