Uncategorized

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ

ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಧರಣಿ ಸ್ಥಳಕ್ಕೆ ಮಧ್ಯರಾತ್ರಿ ನುಗ್ಗಿ ಮಂಗಳಮುಖಿಯರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಆರು ಮಂದಿ ಮಂಗಳಮುಖಿಯರನ್ನು‌ ಪೋಲಿಸರು‌ ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಮೂಲದ ವಾಸವಿ‌ ಗೌಡ(32), ದಾವಣಗೆರೆ ಮೂಲದ ಲಿಪಿಕಾ‌(19) , ಹಾಸನ ಮೂಲದ ಹಿಮಾ(24), ಮೈಸೂರು ಮೂಲದ ಆದ್ಯ (22) ಹಾಗೂ ಮಾಯಾ(28) ಮತ್ತು ರಾಮನಗರ ಜಿಲ್ಲೆಯ ಮೈತ್ರಿ(28) ಎಂದು ಗುರುತಿಸಲಾಗಿದೆ.

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಇಂದು ಕೂಡ ಹಿಜಾಬ್ ಧರಿಸಿಯೇ ಕಾಲೇಜುಗಳಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು ಪ್ರಾಂಶುಪಾಲರು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿರೋದು, ಗಲಾಟೆ ಮಾಡಿರೋ ಘಟನೆಗಳು ರಾಜ್ಯಾಧ್ಯಂತ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಆರಂಭಗೊಂಡಂತ ಪಿಯು, ಪದವಿ ಕಾಲೇಜು ಮೊದಲ ದಿನವೇ ಹಿಜಾಬ್ ಸಂಘರ್ಷ ತಾರಕಕ್ಕೇರಿದೆ. ವಿಜಯಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು, ತರಗತಿಗೂ

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಮೇಲೆ ಮಂಗಳಮುಖಿಯರು ಹಲ್ಲೆಗೆ ಯತ್ನ ನಡೆದಿದೆ. ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು, ಅದರಂತೆ ಕಳೆದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಆಸಿಫ್‌ಅವರ ಬಳಿ ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು, ಸ್ವಲ್ಪ ಸಮಯದ ನಂತರ ಮಂಗಳಮುಖಿಯರ ತಂಡ ಆಗಮಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳಮುಖಿಯರು ಹಲ್ಲೆಗೆ

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ Read More »

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮುಂಜಾನೆ ವೇಳೆಗೆ ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ವಾಸವಿರುವ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೋರ್ವರು ತಂಗಿರುವ ವಿಚಾರ ಬೆಳಕಿಗೆ ಬಂದಿತ್ತು. ಆತ ಮಹಿಳೆಯನ್ನು ಆಸೆ ಆಮಿಷ ಒಡ್ಡಿ ಮತಾಂತರ ಮಾಡುವ ಉದ್ದೇಶದಿಂದ ಹಲವಾರು ಸಮಯಗಳಿಂದ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ Read More »

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲ ಕುರಿತು ರಾಹುಲ್ ಗಾಂಧಿ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಪ್ರತಿಕ್ರಿಯಿಸಿದ್ದು, ಬಲವಂತದ ವಸ್ತ್ರ ಸಂಹಿತೆಯನ್ನು ವಿರೋಧಿಸಿದ್ದಾರೆ. ಲಡಕಿ ಹೂಂನಾ ಲಡ್ ಸಕ್ತಿಹೂ ಎಂಬ ಹ್ಯಾಸ್ ಟ್ಯಾಗ್ ನಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಅವರು, ಬಿಕಿನಿ, ಘೂಂಘಾಟ್, ಜೀನ್ಸ್ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ”

ಬಟ್ಟೆ ಧರಿಸುವುದು ಮಹಿಳೆಯ ಹಕ್ಕು; ಬಿಕಿನಿ, ಹಿಜಾಬ್ ಯಾವುದೂ ತೊಟ್ಟರೂ ಅಡ್ಡಿಯಿಲ್ಲ – ಪ್ರಿಯಾಂಕ ಗಾಂಧಿ Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ

ಕುಕ್ಕೆಸುಬ್ರಹ್ಮಣ್ಯ: ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಬೇಡಿಕೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂದಿನ ವಾರ ದೇವಸ್ಥಾನಗಳ ಆಡಳಿತ ಮಂಡಳಿ, ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇವೆ. ಸರಕಾರ ಒಪ್ಪಿಗೆ ಸೂಚಿಸಿದಲ್ಲಿ ಮುಂದಿನ ವಾರದಿಂದ ಸೇವೆಗಳನ್ನು ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್‌ ಜತೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ Read More »

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ

ಮಂಗಳೂರು: ಮರುವಾಯಿ(ಚಿಪ್ಪು ಮೀನು) ತಿಂದು ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಹೊರವಲಯದ ಗುರುಪುರ ಕುಪ್ಪೆಪದವುವಿನಲ್ಲಿ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಆರೊಗ್ಯ ಕೇಂದ್ರಕ್ಕೆ ಯಾರೊಬ್ಬರೂ ಚಿಕಿತ್ಸೆಗೆ ಬಂದಿಲ್ಲ. ಫುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ

ಮಂಗಳೂರು: ಮರುವಾಯಿ ತಿಂದು ಅಸ್ವಸ್ಥ Read More »

ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಟ ಧನುಷ್| 18 ವರ್ಷ ಜೊತೆಗಿದ್ದ ರಜನಿ ಪುತ್ರಿಗೆ ಡಿವೊರ್ಸ್|

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ಧನುಷ್​ ಅವರು 18 ವರ್ಷದ ವೈವಾಹಿಕ ಜೀವನಕ್ಕೆ ದಿಢೀರ್​ ಗುಡ್​ ಬೈ ಹೇಳಿದ್ದಾರೆ. ಸೂಪರ್​ಸ್ಟಾರ್​ ರಜಿನಿಕಾಂತ್ ಅವರ ಹಿರಿಯ​ ಪುತ್ರಿ ಐಶ್ವರ್ಯಾರನ್ನು ವರಿಸಿದ್ದ ಧನುಷ್​, ಇದೀಗ ಟ್ವಿಟರ್​ ಮೂಲಕ ವಿಚ್ಛೇದನಾ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು

ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಟ ಧನುಷ್| 18 ವರ್ಷ ಜೊತೆಗಿದ್ದ ರಜನಿ ಪುತ್ರಿಗೆ ಡಿವೊರ್ಸ್| Read More »