ಮಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ| ಸ್ಕೂಟಿ ಸವಾರೆ ಗಂಭೀರ
ಸಮಗ್ರ ನ್ಯೂಸ್: ಅತಿವೇಗದಿಂದ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು ಡಿವೈಡರ್ ಮೇಲಕ್ಕೆ ಹಾರಿ ಮತ್ತೊಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ಬಾಗ್‌ನಲ್ಲಿ ನಡೆದಿದೆ. ಬಿಎಂಡಬ್ಲ್ಯು ಕಾರು ಚಾಲಕ ಮದ್ಯ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ರಸ್ತೆ ದಾಟಲು ಡಿವೈಡರ್ ಮೇಲೆ ನಿಂತಿದ್ದ ಇನ್ನೋರ್ವ ಮಹಿಳೆಯು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಡಿವೈಡರ್ ಮೇಲಿಂದ ಹಾರಿ ರಸ್ತೆಯ ಇನ್ನೊಂದು ಬದಿಗೆ ಬರುತ್ತಿರುವ ಸಂಪೂರ್ಣ […]
ಮಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ| ಸ್ಕೂಟಿ ಸವಾರೆ ಗಂಭೀರ Read More »










