Uncategorized

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ?

ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದಂತ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.. ಸಂಸದ ಪ್ರತಾಪ್ ಸಿಂಹ ಅವರು, ಅವರ ಪತ್ನಿ, ಮಗಳು, ಕಾರು ಚಾಲಕ ಸೇರಿದಂತೆ ಆರು ಜನರೊಂದಿಗೆ ತಮ್ಮ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯಲ್ಲಿ ಕಾರು ನಿಲ್ಲಿಸಿ ಊಟ ಮಾಡುತ್ತಿದ್ದ ವೇಳೆ ಪ್ರಯಾಣಿಕರಿದ್ದ ಕಾರೊಂದು ಪಲ್ಟಿಯಾಗಿದೆ. ಈ ವೇಳೆ ಅಲ್ಲಿದೆ ಧಾವಿಸಿದ ಸಂಸದರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಹೇಗೆ ನಡೆಯಿತು […]

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ? Read More »

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ?

ತಿರುವನಂತಪುರಂ: 35 ವರ್ಷದ ಮಹಿಳೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ತನ್ನ ಪ್ರಿಯಕರನ ಮೇಲೆ ಆಸಿಡ್ ಎಸೆದ ಆರೋಪದ ಮೇಲೆ ಬಂಧಿಸಲಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಎಂಬಲ್ಲಿ ಈ ಘಟನೆ ನಡೆದಿದೆ ಗಾಯಗೊಂಡ ಅರುಣ್ ಕುಮಾರ್ (27) ತಿರುವನಂತಪುರಂ ಜಿಲ್ಲೆಯ ಪೂಜಾಪ್ಪುರ ಮೂಲದವರು. ಆರೋಪಿ ಶೀಬಾಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಭೇಟಿಯಾಗಿದ್ದ ಆತ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆದರೆ, ಅರುಣ್ ಬೇರೆ ಹುಡುಗಿಯನ್ನು ಮದುವೆಯಾಗಲು ನಿರ್ಧರಿಸಿದ್ದು ಶೀಬಾಳ ಮನಸ್ತಾಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ? Read More »

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್|

ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿ ರಮೇಶನನ್ನು ಕಡಬ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. 2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್| Read More »

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ?

ಮಂಗಳೂರು: ಹರೇಕಳ ಹಾಜಬ್ಬರ ವ್ಯಕ್ತಿತ್ವದ‌ ಬಗ್ಗೆ ತಿಳಿದುಕೊಳ್ಬೇಕಾದ್ರೆ ಈ ಸ್ಟೋರಿ ಓದ್ಲೇ ಬೇಕು. ಇದು ಅವರ ವ್ಯಕ್ತಿತ್ವದ ಅನಾವರಣ. ಹಾಜಬ್ಬ ಕಡುಬಡತನ ಹೊಂದಿದರೂ ಮನೆಗೆ ಬಂದವರಿಗೆ ಸತ್ಕಾರ ಮಾಡದೇ ಕಳುಹಿಸಿದವರಲ್ಲ. ತಮ್ಮ ಕುಟುಂಬ ಸದಸ್ಯರಿಗೆ ಅನಾರೋಗ್ಯವಿದ್ದರೂ ಯಾರ ಮುಂದೆಯೂ ವೈಯುಕ್ತಿಕವಾಗಿ ಹಣ ಕೇಳಿದವರಲ್ಲ. ಮನೆಗೆ ಬಂದವರಿಗೆ ಸೀಯಾಳ ನೀಡಿ ಸತ್ಕರಿಸೋದು ಹಾಜಬ್ಬರ ಸಂಪ್ರದಾಯ. ನವೆಂಬರ್ 8ರಂದು ಹಾಜಬ್ಬರು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದರು. ನವೆಂಬರ್ 7ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ? Read More »

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ

ಗದಗ : ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮೃತ ಗರ್ಭಿಣಿ ಹೊಟ್ಟೆಯಿಂದ ಜೀವಂತ ಮಗುವನ್ನು ಹೊರತೆಗೆದಿದ್ದಾರೆ. ಗರ್ಭಿಣಿ ಅನ್ನಪೂರ್ಣ ಎಂಬುವವರು ಲೋ ಬಿಪಿ, ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಊರಿನಿಂದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಗರ್ಭಿಣಿ ಮೃತಪಟ್ಟಿದ್ದಾರೆ. ಆದರೆ ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದು ವೈದ್ಯರಿಗೆ ತಿಳಿದ ತಕ್ಷಣ ಆಪರೇಷನ್ ಮಾಡಿದ್ದಾರೆ. ಆಪರೇಷನ್ ನಡೆಸಿದ ವೈದ್ಯರ ತಂಡ ಹೆಣ್ಣು ಮಗುವನ್ನು ಹೊರತೆಗೆದಿದ್ದಾರೆ. ನವೆಂಬರ್ 4ರಂದು ನಡೆದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ರೋಣ

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ Read More »

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್

ಬಳ್ಳಾರಿ: ತಾನೊಬ್ಬ ಮುಸ್ಲಿಂ, ಅವಿವಾಹಿತ ಎಂದು ಮುಸ್ಲಿಂ ಹೆಸರು ಹೇಳಿಕೊಂಡು ಮುಸ್ಲಿಂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮದುವೆಯನ್ನೂ ಆಗಿ ನಂತರ ಮಗುವಾದ ಮೇಲೆ ಬಳ್ಳಾರಿ ಸಬ್ ರಿಜಿಸ್ಟ್ರಾರ್ ಪರಾರಿಯಾಗಿರುವುದಾಗಿ ಯುವತಿ ದೂರಿದ್ದಾರೆ. ಮಗುವನ್ನು ಹಿಡಿದುಕೊಂಡು ತನಗೆ ನ್ಯಾಯ ಕೊಡಿಸಿ ಎಂದು ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ‘ಬಳ್ಳಾರಿ ಸಬ್ ರಿಸ್ಟ್ರಾರ್ ಉಮೇಶ್ ತಮ್ಮ ಹೆಸರನ್ನು ರೆಹಾನ್ ಅಹಮದ್ ಎಂದು ಹೇಳಿಕೊಂಡು ನನ್ನನ್ನು ನಂಬಿಸಿದರು. ತಾವು ಮೊದಲೇ ಮದುವೆಯಾಗಿರುವ ವಿಷಯ ಕೂಡ ಹೇಳಿರಲಿಲ್ಲ. ಅವರನ್ನು ನಾನು

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್ Read More »

ಪವರ್ ಸ್ಟಾರ್ ಸ್ಟೇಟಸ್ ಹಾಕಿದವರು ಹರಾಮಿಗಳಂತೆ..! ವೈರಲ್ ಆಗಿದೆ ಧರ್ಮಾಂಧ ಮುಸ್ಲಿಂ ವ್ಯಕ್ತಿಯ ಆಡಿಯೋ.

ಮಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವನಪ್ಪಿದ ಬಳಿಕ ಅವರಿಗೆ ಸ್ಟೇಟಸ್ ಹಾಕಿ ಶ್ರದ್ಧಾಂಜಲಿ ಹೇಳಿದವರು ಹರಾಮಿಗಳು ಅಂತ ಮುಸ್ಲಿಂ ವ್ಯಕ್ತಿಯೊಬ್ಬರು ಹೇಳುತ್ತಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಡಿಯೋದಲ್ಲಿ ಏನಿದೆ?“ಸಾವು ಎಲ್ಲರಿಗೂ ಬರುತ್ತದೆ, ಮುಸ್ಲಿಂ ಸಮುದಾಯಕ್ಕೆ ಆತನ ಕೊಡುಗೆ ಏನು? ಆತ ಆ ಚಡ್ಡಿಗಳಿಗೆ ಅಲ್ವಾ ಸಹಾಯ ಮಾಡಿದ್ದು, ನಮ್ಮ ಸಮುದಾಯಕ್ಕೆ ಆತನ ಕೊಡುಗೆ ಏನು? ನಾವೆಲ್ಲಾ ಕಲಿಯದವರು. ನೀವೆಲ್ಲಾ ಮಸೀದಿಯಲ್ಲಿ ಕಲಿತವರು. ಹಾಗಿರುವಾಗ ಹೀಗೆ ಯಾಕೆ ಸ್ಟೇಟಸ್ ಹಾಕಿ

ಪವರ್ ಸ್ಟಾರ್ ಸ್ಟೇಟಸ್ ಹಾಕಿದವರು ಹರಾಮಿಗಳಂತೆ..! ವೈರಲ್ ಆಗಿದೆ ಧರ್ಮಾಂಧ ಮುಸ್ಲಿಂ ವ್ಯಕ್ತಿಯ ಆಡಿಯೋ. Read More »

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು

ಧರ್ಮಸ್ಥಳ: ದೀಪಾವಳಿ (ನ. 4)ರ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಂಗಪೂಜೆ, ಬೆಳ್ಳಿ ರಥೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿಶೇಷಪೂಜೆ, ಉತ್ಸವಾದಿ ಸೇವೆಗಳು ಆರಂಭವಾಗಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ. ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು Read More »

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’

ಶಿವಮೊಗ್ಗ: ಮಲೆನಾಡಿನ ಭಾಷಾ ಸೊಗಡು ಹಾಗೂ ಇಲ್ಲಿನ ಆಹಾರ ಪದ್ಧತಿ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಬೇಕು ಎಂಬ ಮಹತ್ವಾ ಕಾಂಕ್ಷೆಯೊಂದಿಗೆ ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದವರು ‘ಮಲ್ನಾಡ್ ಪುಟಾಣಿಗಳು’ ಕನ್ನಡ ಯೂ‌ ಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಆರಂಭಿಸಿರುವ ಈ ಚಾನೆಲ್‌ಗೆ ವಿದೇಶದಲ್ಲೂ ವೀಕ್ಷಕರಿದ್ದಾರೆ. ವಿಶೇಷವೆಂದರೆ, ಶುರುವಾದ ಎರಡೇ ತಿಂಗಳಲ್ಲಿ 20 ಲಕ್ಷ ವೀಕ್ಷಕರನ್ನು ಚಾನೆಲ್ ಸಂಪಾದಿಸಿದೆ. ಮಲೆನಾಡಿನ ಸಂಸ್ಕೃತಿ, ಭಾಷೆಯನ್ನು ಉಳಿಸಿ ಬೆಳೆಸುವ ಹಾಗೂ ಜಾಗತಿಕ ಮಟ್ಟ ದಲ್ಲಿ ಜನರಿಗೆ ಇದನ್ನು ತಲುಪಿಸುವುದಕ್ಕಾಗಿ ಉಪನ್ಯಾಸಕಿ

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’ Read More »

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ

ಬೆಂಗಳೂರು: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದಂತ ಮನೆಗಳನ್ನೇ, ಪೊಲೀಸರ ನೆರವಿನಿಂದ ಬಿಡಿಎ ಅಧಿಕಾರಿಗಳು ಅಕ್ರಮದ ಹೆಸರಿನಲ್ಲಿ ನೆಲಸಮ ಮಾಡಲು ತೊಡಗಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದಂತ ಜೆಡಿಎಸ್ ಶಾಸಕ ಮಂಜುನಾಥ್ ಅವರು ನೆಲಸಮ ಕಾರ್ಯಾಚರಣೆ ಅಡ್ಡಿ ಪಡಿಸಿದ್ದಾರೆ. ಇದರಿಂದ

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ Read More »