Uncategorized

ಆರ್ಯನ್ ಡ್ರಗ್ಸ್ ಸೇವನೆ ವಿಚಾರ ಬಹಿರಂಗಗೊಳಿಸಿದ ವಕೀಲರು| ಎಷ್ಟು ವರ್ಷದಿಂದ ಅಮಲು ಸೇವನೆ ಗೊತ್ತಾ?

ಮುಂಬೈ : ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿರುವ ಮುಂಬೈ ಸೆಷನ್ಸ್ ಕೋರ್ಟ್ ಮುಂದೆ ಎನ್‍ಬಿಸಿ ಪರ ವಕೀಲ ಎಎಸ್‍ಜಿ ಅನಿಲ್‌ ಸಿಂಗ್‌ ಮಹತ್ವದ ಅಂಶದೊಂದಿಗೆ ವಾದ ಆರಂಭಿಸಿದ್ದಾರೆ.ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಸೇವಿಸುತ್ತಿದ್ದಾರೆ ಎಂದು ವಕೀಲರು ಹೇಳಿದ್ದಾರೆ. ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಹಾಗೂ ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ […]

ಆರ್ಯನ್ ಡ್ರಗ್ಸ್ ಸೇವನೆ ವಿಚಾರ ಬಹಿರಂಗಗೊಳಿಸಿದ ವಕೀಲರು| ಎಷ್ಟು ವರ್ಷದಿಂದ ಅಮಲು ಸೇವನೆ ಗೊತ್ತಾ? Read More »

ಬೆಟ್ಟದಿಂದ ಭುವಿಗಿಳಿದ ನಾಡದೇವಿ| ನಾಳೆ ಜಗದ್ವಿಖ್ಯಾತ ಜಂಬೂಸವಾರಿ| ಸಿಂಗಾರಗೊಂಡ ಸಾಂಸ್ಕೃತಿಕ ನಗರಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ, ಸೋಮಶೇಖರ್ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಚಾಮುಂಡೇಶ್ವರಿ

ಬೆಟ್ಟದಿಂದ ಭುವಿಗಿಳಿದ ನಾಡದೇವಿ| ನಾಳೆ ಜಗದ್ವಿಖ್ಯಾತ ಜಂಬೂಸವಾರಿ| ಸಿಂಗಾರಗೊಂಡ ಸಾಂಸ್ಕೃತಿಕ ನಗರಿ Read More »

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್|

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿದ್ದು, ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿದ್ದು, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನ ನಾನೇ ಖುದ್ದು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೋಟಿಗೊಬ್ಬ 3 ರಿಲೀಸ್ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಕಿಚ್ಚನ ಅಭಿಮಾನಿಗಳು

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್| Read More »

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ

ನೇಪಾಳ: ಕಣಿವೆ ದೇಶದಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್‌ ಸ್ಕಿಡ್‌ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ನದಿಗೆ ಉರುಳಿಬಿದ್ದಿದೆ. ಘಟನೆಯಿಂದಾಗಿ 29ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ವಿಜಯದಶಮಿ ಹಬ್ಬವನ್ನು ಆಚರಿಸುವ ಸಲುವಾಗಿ ಜನರು ಬಸ್ಸಿನ ಮೂಲಕ ತಮ್ಮ ಊರುಗಳಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಬಸ್ಸಿನಲ್ಲಿ ಒಟ್ಟು ಎಷ್ಟು

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ Read More »

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 190 ಹುದ್ದೆಗಳಿಗೆ ನೇರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಗ್ರೂಪ್ ಡಿ ದರ್ಜೆಯ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನ.23ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ. ಹುದ್ದೆ ವಿವರ :ಪೌರ ಕಾರ್ಮಿಕರ ಹುದ್ದೆಗೆ 190.ವಯೋಮಿತಿ ಕನಿಷ್ಠ 18- ಗರಿಷ್ಠ 45 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಬಹುದು.ವೇತನ: 17000-28950 ತನಕಅರ್ಹತೆ: ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ Read More »

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ

ಬೆಂಗಳೂರು : 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿನಿಯರಿಗೆ ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 2021 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 2021-22 ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜಿನಲ್ಲಿ ಪ್ರಥಮ ಬಿಎ/ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿಯಲ್ಲಿ ಕನಿಷ್ಟ 75%ಅಂಕಗಳನ್ನು ಪಡೆದಿರಬೇಕು. ಈ ವಿದ್ಯಾರ್ಥಿ

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ Read More »

ದಸರಾ ಜಂಬೂಸವಾರಿ|ಮದವೇರಿದ ವಿಕ್ರಮನಿಗೆ ಗೇಟ್‌ಪಾಸ್..!

ಮಂಡ್ಯ: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಂದು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಆನೆ ವಿಕ್ರಮನಿಗೆ ಮದವೇರಿದ ಕಾರಣ ಈ ಬಾರಿಯ ಮೆರವಣಿಗೆಯಿಂದ ಗೇಟ್‌ಪಾಸ್ ಆಗಿದ್ದಾನೆ.ಮೈಸೂರಿಗೆ ದಸರಾ ನೋಡಲು ಬರುವ ಜನರಿಗೆ ಅಂಬಾರಿ ಹೊರುವ ಆನೆಗಳಾದ ಅರ್ಜುನನ್ನು ಮತ್ತು ವಿಕ್ರಮನನ್ನು ಕಂಡರೆ ಅಚ್ಚು-ಮೆಚ್ಚು. ಅದಲ್ಲದೆ ಕಳೆದ ಐದು ವರ್ಷಗಳಿಂದ ಸತತವಾಗಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಜರುಗುವ ಖಾಸಗಿ ದಬಾರ‍್ನ ಪೂಜಾ ವಿಧಿ ವಿಧಾನಗಳಲ್ಲಿ ಪಟ್ಟದ ಆನೆಯಾಗಿ ಜವಾಬ್ದಾರಿ

ದಸರಾ ಜಂಬೂಸವಾರಿ|ಮದವೇರಿದ ವಿಕ್ರಮನಿಗೆ ಗೇಟ್‌ಪಾಸ್..! Read More »

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »