ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ಕೊಡಗು, ಚಿಕ್ಕಮಗಳೂರು, ಹಾವೇರಿ, ಧಾರವಾಡ ಮುಂತಾದ ಜಿಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ಶಾಲಾ ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೆಲ್ಲೆಯ ಎಲ್ಲಾ ಅಂಗನವಾಡಿ, ಶಾಶೆ, ಪಿಯು ಕಾಲೇಜುಗಳಿಗೆ ದಿನಾಂಕ 26-7-2024 ರಂದು ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಧಿಕಗೊಂಡಿದೆ. ಇದರಿಂದ ಸಂಚಾರಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದು ಅಲ್ಲಲ್ಲಿ ಮರ […]
ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »