‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ಬೆಂಗಳೂರು : 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿನಿಯರಿಗೆ ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 2021 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 2021-22 ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜಿನಲ್ಲಿ ಪ್ರಥಮ ಬಿಎ/ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿಯಲ್ಲಿ ಕನಿಷ್ಟ 75%ಅಂಕಗಳನ್ನು ಪಡೆದಿರಬೇಕು. ಈ ವಿದ್ಯಾರ್ಥಿ […]
‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ Read More »