ಫೈರಿಂಗ್ ಆಗುತ್ತಿದ್ದುದ್ದನ್ನು ಕಣ್ಣಾರೆ ನೋಡಿದ ದಿನೇಶ್ ರೈ
ಮಂಗಳೂರು: ತಾಲಿಬಾನ್ ಗಳ ಕಪಿಮುಷ್ಠಿಗೆ ಸಿಲುಕಿರುವ ಅಪ್ಘಾನಿಸ್ತಾನದಿಂದ ಮರಳಿ ತಾಯ್ನಾಡಿಗೆ ಬಂದಿರುವ ಭಾರತೀಯರು ಅಲ್ಲಿನ ಪರಿಸ್ಥಿತಿಗಳ ಭಯಾನಕ ಸ್ಥಿತಿಗಳ ಬಗ್ಗೆ ತೆರೆದಿಟ್ಟಿದ್ದಾರೆ. ಗಳೂರಿನ ಬಜಪೆ ನಿವಾಸಿ ದಿನೇಶ್ ರೈ ಅವರು ನ್ಯಾಟೋ ಮಿಲಿಟರಿ ಪಡೆಯ ಜೊತೆ ಕೆಲಸ ನಿರ್ವಹಿಸುತ್ತಿದ್ದು, ಅಪ್ಘಾನಿಸ್ತಾನದಿಂದ ಸುರಕ್ಷಿತವಾಗಿ ದೇಶಕ್ಕೆ ಆಗಮಿಸಿದ್ದಾರೆ . ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಅಪ್ಘಾನಿಸ್ತಾನದ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ಪಡೆ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಮಗೆ ಹೊರಗಿನ ಜನರ ಯಾವುದೇ […]
ಫೈರಿಂಗ್ ಆಗುತ್ತಿದ್ದುದ್ದನ್ನು ಕಣ್ಣಾರೆ ನೋಡಿದ ದಿನೇಶ್ ರೈ Read More »