ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ
ಮಂಗಳೂರು: ಪಕ್ಕದ ಮನೆಗೆ ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮನೆ ಮಾಲೀಕನನ್ನು ಮಹಿಳಾ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ರಾಮಕೃಷ್ಣನ ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಆಗಸ್ಟ್ 21ರಂದು ತುರ್ತು ಕೆಲಸಕ್ಕಾಗಿ ತಾಯಿ ಶಿವಮೊಗ್ಗಕ್ಕೆ ಮಕ್ಕಳನ್ನು ಬಿಟ್ಟು ಹೋಗಿದ್ದರು. ಮಕ್ಕಳನ್ನು ನೋಡಿಕೊಳ್ಳುವಂತೆ ಆರೋಪಿಯ ಪತ್ನಿಗೆ ಹೇಳಿದ್ದರು. ಸಂಜೆಯ ವೇಳೆಗೆ ಮೂವರು ಮಕ್ಕಳು ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದು, ಆಗ […]
ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ Read More »










