ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ
ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ […]
ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »