ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…?
ಮಂಗಳೂರು: ಕೊರೊನಾ ಭಯದಲ್ಲಿ ಸಾವಿಗೆ ಶರಣಾಗಿರುವ ದಂಪತಿಯ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಉಸಿರಾಟದ ತೊಂದರೆ, ಬ್ಲಾಕ್ ಫಂಗಸ್ ಕಂಡುಬಂದಿದ್ದರೂ, ಮೂರೇ ತಿಂಗಳಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಿತ್ತು. ಸೋಂಕು ಕಡಿಮೆಗೊಂಡು ಜನಜೀವನ ಸಹಜಸ್ಥಿತಿಗೆ ಬರುತ್ತಿರುವಾಗಲೇ ದಂಪತಿ ಅನ್ಯಾಯವಾಗಿ ಸಾವು ಕಂಡಿರುವುದು ಕರಾವಳಿ ಮುಮ್ಮಲ ಮರುಗುವಂತೆ ಮಾಡಿದೆ. ಪಡುಬಿದ್ರಿ ಮೂಲದ ರಮೇಶ್ ಸುವರ್ಣ (45) ಉದ್ಯಮಿಯಾಗಿದ್ದರೂ ಕೊರೊನಾ ಕಾರಣದಿಂದ ಅವರಿಗೇನೂ ದೊಡ್ಡ ನಷ್ಟ ಆಗಿರಲಿಲ್ಲ. ಮದುವೆಯಾಗಿ 21 ವರ್ಷ ಆಗಿದ್ದರೂ ಮಕ್ಕಳಾಗಿಲ್ಲ […]
ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…? Read More »










