ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲು
ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಆಸ್ತಿಯನ್ನು ಸರ್ಕಾರ ಬುಧವಾರ ಜಪ್ತಿ ಮಾಡಿದೆ. ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ರ ಬ್ಯಾಂಕ್ ಖಾತೆ ಹಾಗೂ ಸ್ಥಿರಾಸ್ತಿಯನ್ನ ಜಪ್ತಿ ಮಾಡಲಾಗಿದ್ದು, ಎಷ್ಟು ಮೊತ್ತದ ಆಸ್ತಿ ಜಪ್ತಿಯಾಗಿದೆ ಎಂಬುದು ತಿಳಿದುಬಂದಿಲ್ಲ. ಐಎನ್ಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಅನ್ನೋದು ಸಾಬೀತಾದ ಬಳಿಕ ಕೋರ್ಟ್ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಅದರಂತೆ ಇದೀಗ […]
ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲು Read More »