ರಾಜ್ಯ ಉಳಿಸ್ಬೇಕಂದ್ರೆ ಕಾಂಗ್ರೆಸ್ ಕಿತ್ತೋಡಿಸ್ಬೇಕು…! ಆವೇಶದಲ್ಲಿ ಎಡವಟ್ಟು ಹೇಳಿಕೆ ಕೊಟ್ಟ ಸಿದ್ದು
ತುಮಕೂರು: ಸುದ್ದಿಗೊಷ್ಠಿ ವೇಳೆ ಎಡವಟ್ಟು ಮಾಡಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಳಿಸಲು ಕಾಂಗ್ರೆಸ್ ಪಕ್ಷವನ್ನೇ ತೆಗೆಯಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಆವೇಶದಲ್ಲಿ ಬಿಜೆಪಿಯನ್ನು ತೆಗೆಯಬೇಕು ಎಂದು ಹೇಳುವ ಬದಲು ಬಾಯಿತಪ್ಪಿನಿಂದ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ. ಎಸ್.ಆರ್. ಪಾಟೀಲ್ ಹೇಳಿದ ಬಳಿಕ ತಕ್ಷಣ ಸರಿಪಡಿಸಿಕೊಂಡು ಬಿಜೆಪಿಯನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಬಿಜೆಪಿ […]
ರಾಜ್ಯ ಉಳಿಸ್ಬೇಕಂದ್ರೆ ಕಾಂಗ್ರೆಸ್ ಕಿತ್ತೋಡಿಸ್ಬೇಕು…! ಆವೇಶದಲ್ಲಿ ಎಡವಟ್ಟು ಹೇಳಿಕೆ ಕೊಟ್ಟ ಸಿದ್ದು Read More »










