ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ದಾಖಲೆ ಸಾಕು
ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ […]
ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ದಾಖಲೆ ಸಾಕು Read More »









