ರಾಜ್ಯಕ್ಕೆ ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಸಾಧ್ಯತೆ, ನಾಯಕತ್ವ ಬದಲಾವಣೆ ಕಸರತ್ತು ನಡೆಸುತ್ತಿರುವ ಬಿಜೆಪಿ ಹೈಕಮಾಂಡ್!?
ಬೆಂಗಳೂರು : ನಾಯಕತ್ವದ ಬದಲಾಣೆಗಾಗಿ ಶುರುವಾಗಿದ್ದ ರಾಜ್ಯ ಬಿಜೆಪಿಯೊಗಿನ ಭಿನ್ನಮತದ ಬೆಂಕಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯ ಬೆನ್ನಲೇ ಎಲ್ಲವೂ ತಣ್ಣಗಾದಂತೆ ಕಂಡರೂ, ಮತ್ತೆ ರಾಜ್ಯ ಬಿಜೆಪಿಯಲ್ಲಿ ಈಗ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕತ್ವದ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿರುವುದು ಸಚಿವ ಹಾಗೂ ರಾಜ್ಯ ಬಿಜೆಪಿ ಭಿನ್ನರ ಬಣದ ಮುಖಂಡ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆಗಳ ಮೂಲಕ ತೋರಿಸಿದೆ.ಮೂಲಗಳ ಪ್ರಕಾರ ಅತೀ ಶೀಘ್ರದಲ್ಲೇ ರಾಜ್ಯ ಬಿಜೆಪಿ […]










