ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು
ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು ಉಪ್ಪಿನಂಗಡಿ : ಇಲಿ ವಿಷ ತಿಂದು 2ವರ್ಷದ ಮಗು ಮೃತಪಟ್ಟಿರುವ ಘಟನೆ ನೆಲ್ಯಾಡಿಯ ಬಜತ್ತೂರಿನಲ್ಲಿ ನಡೆದಿದೆ. ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ […]
ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು Read More »










