ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಪರೀಕ್ಷೆ ಇಲ್ಲದೇ ಗ್ರೇಡ್ ಮೂಲಕ ಬಡ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್ Read More »