ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ
ಬೆಳ್ತಂಗಡಿ: ಹಾಸನದಲ್ಲಿ ಲಾರಿ ಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಇಬ್ಬರನ್ನು ತಾಲೂಕಿನ ಇಂದ್ರಬೆಟ್ಟು ಗ್ರಾಮದ ಕುತ್ರಬೆಟ್ಟುವಿನ ಜಯಪ್ರಕಾಶ್ (25) ಯೋಗೀಶ್(23) ಎಂದು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರು ಮತ್ತು ಗಾಯಗೊಂಡ ಒಬ್ಬರ ಮಾಹಿತಿ ತಿಳಿದುಬಂದಿಲ್ಲ.ಹಾಸನ ಹೊರವಲಯದ ಕೆಂಚಟ್ಟಿ ಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಹಂಪ್ ಕಂಡು ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ […]
ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ Read More »










