ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ ಉದಾಸಿ ಇನ್ನಿಲ್ಲ
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ […]
ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ ಉದಾಸಿ ಇನ್ನಿಲ್ಲ Read More »










