ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….!
ತಿರುವನಂತಪುರಂ: ಕೇರಳ ರಾಜ್ಯದ ಮುಖ್ಯಮಂತ್ರಿ ಎರಡನೇ ಬಾರಿಗೆ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ತಿರುವನಂತಪುರಂನ ಸ್ಟೇಡಿಯಂ ಒಂದರಲ್ಲಿ ಕೇರಳ ಹೈಕೋರ್ಟ್ ಆದೇಶದಂತೆ ಸರಳವಾಗಿ ನಡೆದ ಸಮಾರಂಭದಲ್ಲಿ ಎಲ್ ಡಿ ಎಫ್ ಮೈತ್ರಿಕೂಟದ ಇತರೆ 20 ಸಚಿವರೊಂದಿಗೆ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿರೋಧ ಪಕ್ಷ ಯುಡಿಎಫ್ ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ಕೋರ್ಟ್ ಆದೇಶವನ್ನು ಪಾಲಿಸುವ ದೃಷ್ಟಿಯನ್ನು ಹಾಜರಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಸ್ಪಷ್ಟೀಕರಿಸಿದ್ದಾರೆ. ಹೊಸಬರಿಗೆ ಸಚಿವಸ್ಥಾನ ನೀಡಲಾಗಿದ್ದರೂ, ಕಳೆದ ಬಾರಿ ರಾಜ್ಯ ಸರ್ಕಾರದಲ್ಲಿ ಆರೋಗ್ಯ […]
ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….! Read More »