ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ
ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ ಸಮಗ್ರ ನ್ಯೂಸ್: ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಹಿನ್ನಲೆಯಲ್ಲಿ ಇನ್ಮುಂದೆ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ […]
ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ Read More »










