‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…!
ಸಮಗ್ರ ನ್ಯೂಸ್: ಇಂದು ನರೇಂದ್ರ ಮೋದಿ ಅವರು ಸಂಜೆ 7.15ಕ್ಕೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಸಂಸದರು ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವರಾಗುವ ಸಂಸದರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಕ್ಕಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್, ಎಚ್.ಡಿ ಕುಮಾರಸ್ವಾಮಿಗೆ ಈ ಬಾರಿ […]
‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…! Read More »










