ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ
ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ. ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಗಳ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‍ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು […]
ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ Read More »










