ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ
ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಸಾರ್ವಜನಿಕರ […]
ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ Read More »










