ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ
ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್. […]
ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ Read More »










