ವ್ಯಕ್ತಿ ಚಿತ್ರಣ

ದೀಪಾವಳಿ ಕಥಾಸ್ಪರ್ಧೆ| ಮೆಚ್ಚುಗೆ ಪಡೆದ ಕಥೆ| ‘ಆತ್ಮ ಬಂಧುಗಳು’

ಸಮಗ್ರ ನ್ಯೂಸ್: ಸಮಗ್ರ ಸಮಾಚಾರವು ದೀಪಾವಳಿ ವಿಶೇಷಾಂಕಕ್ಕೆ ಕಥಾ ಸ್ಪರ್ಧೆ ಆಯೋಜಿಸಿದ್ದು, ಈ ಸ್ಪರ್ಧೆಗೆ ಹಲವು ಕಥೆಗಳು ಬಂದಿವೆ. ಇವುಗಳಲ್ಲಿ ಮೂರು ಕಥೆಗಳು ಸಂಚಿಕೆಯಲ್ಲಿ ಪ್ರಕಟವಾಗಿದ್ದು, ಮೆಚ್ಚುಗೆ ಪಡೆದ ಉಳಿದ ಕಥೆಗಳನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ. ಈ ಸರಣಿಯಲ್ಲಿ ಕಥೆಗಾರ್ತಿ ರಮಿತಾ ಶೆಟ್ಟಿ ಬರೆದ ‘ಆತ್ಮಬಂಧುಗಳು’ ಶೀರ್ಷಿಕೆಯ ಕಥೆ ನಿಮಗಾಗಿ… ಆಕಾಶವೇ ತಲೆ ಮೇಲೆ ಬಿದ್ದವರ ಹಾಗೆ ಬಸ್ಸಿನಲ್ಲಿ ಶೂನ್ಯ ದೃಷ್ಟಿಯಿಂದ ಏನು ಯೋಚನೆ ಮಾಡ್ತಾ ಕುಳಿತಿದ್ದ ಷಣ್ಮುಖ್. ಅಷ್ಟರಲ್ಲಿ ಬಸ್ ನಿರ್ವಾಹಕ ಷಣ್ಮುಖ ನ ಹತ್ತಿರ ಬಗ್ಗೆ […]

ದೀಪಾವಳಿ ಕಥಾಸ್ಪರ್ಧೆ| ಮೆಚ್ಚುಗೆ ಪಡೆದ ಕಥೆ| ‘ಆತ್ಮ ಬಂಧುಗಳು’ Read More »

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ…

ಸಮಗ್ರ ವಿಶೇಷ: ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸದು. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ 1ರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ… Read More »

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು

ಸಮಗ್ರ ನ್ಯೂಸ್:‌ ಅಖಿಲ್ ಸಿದ್ದಾರ್ಥ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸ್ಪೈ (Spy) ಸಿನಿಮಾದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಸಾವಿನ ರಹಸ್ಯವನ್ನು ಬಿಚ್ಚಿಡಲಾಗಿದೆಯಂತೆ. ಇನ್ನೂ ನಿಗೂಢವಾಗಿ ಉಳಿದಿರುವ ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು ಎನ್ನುವ ಕಥೆಯನ್ನು ಇದು ಒಳಗೊಂಡಿದೆಯಂತೆ. ನಿನ್ನೆಯಷ್ಟೇ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು Read More »

ಈ ಚಿತ್ರ ಪೇಂಟಿಂಗ್ ಅಲ್ಲ, ಫೋಟೋ ಶೂಟ್ ಕೂಡಾ ಅಲ್ಲ; ಹಾಗಾದ್ರೆ ಮತ್ತೇನು?

ಸಮಗ್ರ ನ್ಯೂಸ್: ಈ ಚಿತ್ರವನ್ನು ನೋಡಿದರೆ ಯಾವುದೋ ಒಂದು ಪೇಂಟಿಂಗ್ ನೋಡಿದಂತೆ ಅನಿಸಬಹುದು. ಆದರೆ ನಿಮ್ಮ ಊಹೆ ತಪ್ಪು. ಇದನ್ನು ರಂಗೋಲಿ ಎಂದರೆ ನಂಬುತ್ತೀರಾ? ಹೌದು! ಈ ಶ್ರೀರಾಮ ಮತ್ತು ಕೌಸಲ್ಯೆಯ ರಂಗೋಲಿಯಾಗಿದ್ದು ಇದನ್ನು ಖ್ಯಾತ ರಂಗೋಲಿಕಾರ ಅಕ್ಷಯ್​ ಜಾಲಿಹಾಳ್​ ರಚಿಸಿದ್ದಾರೆ. ಅಕ್ಷಯ್​ ಜಾಲಿಹಾಳ್​ ಕೈಯಲ್ಲಿ ರಂಗೋಲಿ ಪುಡಿ ನೆಲಕ್ಕೆ ಉದುರಿ ಈ ಚಿತ್ರ ಅತ್ಯದ್ಬುತವಾಗಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಬಲರಾಮ ಹಾಗೂ ತಾಯಿ ಕೌಶಲ್ಯ ಪ್ರೀತಿ ವಾತ್ಸಲ್ಯ ವ್ಯಕ್ತಗೊಂಡಿದೆ. ಇದಕ್ಕಾಗಿ ರಂಗೋಲಿಕಾರರು 45ಕ್ಕೂ ಹೆಚ್ಚು

ಈ ಚಿತ್ರ ಪೇಂಟಿಂಗ್ ಅಲ್ಲ, ಫೋಟೋ ಶೂಟ್ ಕೂಡಾ ಅಲ್ಲ; ಹಾಗಾದ್ರೆ ಮತ್ತೇನು? Read More »

ಯುಗಾದಿ ವರ್ಷ ಭವಿಷ್ಯ| ನೂತನ ಸಂವತ್ಸರದಲ್ಲಿ ದ್ವಾದಶ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಈ ನವ ಸಂವತ್ಸರದಲ್ಲಿ ಶನಿ ಗ್ರಹವು ಯುಗಾದಿ ಆರಂಭದಿಂದ ಸಂವತ್ಸರದ ಅಂತ್ಯದ ತನಕ ಈಗಿರುವ ಕುಂಭ ರಾಶಿಯಲ್ಲಿಯೇ ಸಂಚಾರ ಮುಂದುವರಿಸಲಿದೆ. ಇನ್ನು ಗುರು ಗ್ರಹವು ಇದೇ ಏಪ್ರಿಲ್ 22 ತನಕ ಮೀನ ರಾಶಿಯಲ್ಲಿದ್ದು, ಏಪ್ರಿಲ್ 22 ನಂತರ ಈ ಸಂವತ್ಸರದ ಅಂತ್ಯದ ತನಕ ಮೇಷ ರಾಶಿಯಲ್ಲಿ ಸಂಚಾರ ನಡೆಸಲಿದೆ. ಯುಗಾದಿ ಆರಂಭದಿಂದ ಅಕ್ಟೋಬರ್ 30ರವರೆಗೆ ರಾಹು ಮೇಷದಲ್ಲಿ, ತುಲಾದಲ್ಲಿ ಕೇತು ಇದ್ದು, ಅಕ್ಟೋಬರ್ 30 ರಿಂದ ಸಂವತ್ಸರದ ಕೊನೆ ತನಕ ಮೀನದಲ್ಲಿ ರಾಹು, ಕನ್ಯಾದಲ್ಲಿ

ಯುಗಾದಿ ವರ್ಷ ಭವಿಷ್ಯ| ನೂತನ ಸಂವತ್ಸರದಲ್ಲಿ ದ್ವಾದಶ ರಾಶಿಗಳ ಗೋಚಾರಫಲ Read More »

ದೇಶಕಟ್ಟುವ ಕಾರ್ಯಕ್ಕೆ ಯುವಜನತೆ ಮುಂದೆ ಬರಬೇಕಿದೆ; ಹಿರಿಯರು ದಾರಿ‌ ತೋರಬೇಕಿದೆ

ಸಮಗ್ರ ವಿಶೇಷ: ದೇಶದ ಸಮಗ್ರ ಇತಿಹಾಸದ ಭವಿಷ್ಯದ ಭಾರತವನ್ನು ಯುವ ಪೀಳಿಗೆಗೆ ಕಟ್ಟಿಕೊಡುವ ಕೆಲಸವನ್ನು ಯುವ ಮುಖಂಡರಾದವರು ಮಾಡಬೇಕಾಗುತ್ತದೆ. ವಿಶ್ವದಲ್ಲಿ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಮಹಾನ್ ರಾಷ್ಟ್ರ ಎನಿಸಿಕೊಂಡ ಭಾರತದ ಯುವ ಸಮುದಾಯದಲ್ಲಿ ಅಗಾಧವಾದ ಶಕ್ತಿ ಇದೆ. ಆದರೆ, ಬೇರೆ ಬೇರೆ ಕಾರಣಕ್ಕೆ ರಾಜಕೀಯದಿಂದ ಯುವ ಪೀಳಿಗೆ ದೂರ ಸರಿಯುತ್ತಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ. ರಾಷ್ಟ್ರ ನಿರ್ವಾಣದಲ್ಲಿ ಯುವ ಸಮೂಹದ ಪಾತ್ರ ಮಹತ್ತರವಾದದ್ದು. ಯುವಕರಲ್ಲಿ ಸುಪ್ತ ಪ್ರತಿಭೆ ಸಹ ಇರುತ್ತವೆ. ಅವುಗಳನ್ನು ಹೊರ ತೆಗೆಯುವ ಕೆಲಸ

ದೇಶಕಟ್ಟುವ ಕಾರ್ಯಕ್ಕೆ ಯುವಜನತೆ ಮುಂದೆ ಬರಬೇಕಿದೆ; ಹಿರಿಯರು ದಾರಿ‌ ತೋರಬೇಕಿದೆ Read More »

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನ.1 ರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ರವರು

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ Read More »

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನ.1ರಂದುಕನ್ನಡ ರಾಜ್ಯೋತ್ಸವದ ದಿನ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ʼಕರ್ನಾಟಕ ರತ್ನ ಪ್ರಶಸ್ತಿ ʼ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ.ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಎಚ್ ಭೀಮರಾವ್ ವಾಷ್ಠರ್ ರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ , ಚಿತ್ರನಿರ್ದೇಶಕ , ಗಾಯಕ , ಚಿತ್ರನಟ , ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಅ.6ರಂದು ರಾಯಚೂರು ಜಿಲ್ಲೆಯ ನಾಗರಹಾಳ ಹಜರತ್ ದಾವಲಮಲಿಕ್ ಉರುಸ್ ಜಾತ್ರೆಯ ಪ್ರಯುಕ್ತ ನಡೆಯುವ ಸರ್ವಧರ್ಮ ಭಾವೈಕ್ಯ ಮಹಾ ಸಮ್ಮೇಳನದಲ್ಲಿ ಶಾಸಕರ , ಶಿವಶರಣರ , ಮಠಾಧಿಪತಿಗಳ ಗಣ್ಯ ಸಮಕ್ಷಮದಲ್ಲಿ ಭೀಮರಾವ್ ವಾಷ್ಠರ್ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗುವದು. ಎಂದು ಸರ್ವಧರ್ಮ ಭಾವೈಕ್ಯ

ಎಚ್ ಭೀಮರಾವ್ ವಾಷ್ಠರ್ ರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ Read More »

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!!

ಸಮಗ್ರ ನ್ಯೂಸ್: ಅದೃಷ್ಟ, ಹಣೆಬರಹಗಳನ್ನು ನಂಬಬಾರದು ಮೈ ಬಗ್ಗಿಸಿ ದುಡಿಯಬೇಕು. ಅದೃಷ್ಟಗಳೆಲ್ಲಾ ಸುಳ್ಳು ಕಷ್ಟಪಟ್ಟು ದುಡಿದರೆ ಇಷ್ಟಪಟ್ಟಂತೆ ಬದುಕಬಹುದು ಎಂಬೆಲ್ಲಾ ಸ್ಪೂರ್ತಿದಾಯಕ ಹಾಗೂ ಜೀವನವನ್ನು ಹುರಿದುಂಬಿಸುವ ಸಾಕಷ್ಟು ಮಾತುಗಳನ್ನು ಕೇಳಿದ್ದೇವೆ. ಈ ಮಾತುಗಳು ಸತ್ಯವೂ ಹೌದು. ಆದರೆ ಕೇರಳದಲ್ಲಿ ಅದೃಷ್ಟವೊಂದು ವ್ಯಕ್ತಿಯ ಬದುಕನ್ನೇ ಬದಲಿಸಿದೆ. ಕೆಲಸ ಅರಸಿ ದೇಶ ಬಿಟ್ಟು ಹೋಗಲು ಬಯಸಿದ್ದ ಯುವಕನ್ನು ಅದೃಷ್ಟವೊಂದು ತಡೆದು ನಿಲ್ಲಿಸಿದ್ದು, ಈಗ ಆತ ಕೋಟ್ಯಾಧಿಪತಿ ಇದಕ್ಕೆ ಕಾರಣವಾಗಿದ್ದು ಒಂದು ಲಾಟರಿ. ಮಲೇಷ್ಯಾಗೆ ಅಡುಗೆಯವನಾಗಿ ಕೆಲಸಕ್ಕೆ ಹೋಗಲು ನಿರ್ಧರಿಸಿದ್ದ ಕೇರಳದ

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!! Read More »