ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ
ಸಮಗ್ರ ನ್ಯೂಸ್: ಬ್ಯಾಂಕಿಂಗ್ ಮಾತ್ರವಲ್ಲದೆ ಶಿಕ್ಷಣ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ವೆಂಕಟರಮಣ ಸೊಸೈಟಿಯ ಬದ್ಧತೆ ಅಭಿನಂದನಾರ್ಹ. ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯಮುಖೇನ ಜನಪ್ರಿಯವಾಗಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹೇಳಿದರು. ಅವರು ಮೂರ್ನಾಡಿನಲ್ಲಿ ನಡೆದ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಇದರ 24ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸದಾನಂದ ಕೆ.ಸಿ ವಹಿಸಿದ್ದರು. […]
ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ Read More »









