ಏಷ್ಯನ್ ಗೇಮ್ಸ್ 2026| 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತ
ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಶೂಟರ್‌ಗಳು ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಸುರುಚಿ ಇಂದರ್ ಸಿಂಗ್ ಮತ್ತು ಕಮಲ್‌ಜೀತ್ ಜೋಡಿ ಅಮೋಘ ಪ್ರದರ್ಶನ ನೀಡಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಲಿದ ಎರಡನೇ ಚಿನ್ನದ ಪದಕ ಇದಾಗಿದೆ. ಫೈನಲ್ ಪ್ರವೇಶಕ್ಕೂ ಮುನ್ನ ನಡೆದ ಅರ್ಹತಾ ಸುತ್ತಿನಲ್ಲಿಯೂ ಭಾರತೀಯ ಜೋಡಿ ಅಬ್ಬರದ ಆಟ ಪ್ರದರ್ಶಿಸಿತ್ತು. ಒಟ್ಟು 21 ತಂಡಗಳು ಭಾಗವಹಿಸಿದ್ದ ಈ
ಏಷ್ಯನ್ ಗೇಮ್ಸ್ 2026| 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತ Read More »










