ಕ್ರೀಡೆ

ನೂತನ ದಾಖಲೆ ನಿರ್ಮಿಸಿದ ಕೊಹ್ಲಿ / ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆ

ಸಮಗ್ರ ನ್ಯೂಸ್: ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ, ಜಾನಿ ಬೇರ್‍ಸ್ಟೋವ್ ನೀಡಿದ ಕ್ಯಾಚ್ ಪಡೆಯುವ ಮೂಲಕ ಕ್ಯಾಚ್‍ನಲ್ಲೂ ನೂತನ ದಾಖಲೆ ಬರೆದಿದ್ದಾರೆ. ಈ ಕ್ಯಾಚ್ ಪಡೆಯುವ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಪಂದ್ಯದಲ್ಲಿ ಒಟ್ಟು 2 ಕ್ಯಾಚ್ ಪಡೆದ ಕೊಹ್ಲಿ ಸದ್ಯ ಟಿ20 ಕ್ರಿಕೆಟ್‍ನ ಕ್ಯಾಚ್ ಸಂಖ್ಯೆಯನ್ನು 174ಕ್ಕೆ ಹೆಚ್ಚಿಸಿದರು. ಅವರು ಸುರೇಶ್ ರೈನಾರ ಹೆಸರಲ್ಲಿದ್ದ ದಾಖಲೆಯನ್ನು ಮುರಿದರು. ರೈನಾ 172 […]

ನೂತನ ದಾಖಲೆ ನಿರ್ಮಿಸಿದ ಕೊಹ್ಲಿ / ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆ Read More »

ಐಪಿಎಲ್‍ನಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯ/ ಇಂದು ಚೆನ್ನೈ-ಗುಜರಾತ್ ಹಣಾಹಣಿ

ಸಮಗ್ರ ನ್ಯೂಸ್: ಮತ್ತೊಂದು ಹೈವೋಲ್ವೇಜ್ ಐಪಿಎಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಮೊದಲ ಪಂದ್ಯಗಳನ್ನು ಗೆದ್ದಿರುವ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಎರಡೂ ತಂಡಗಳು ತಮ್ಮ ಮೊದಲ ಪಂದ್ಯಗಳಲ್ಲಿ ಗೆಲುವಿನೊಂದಿಗೆ ಉತ್ತಮ ಆರಂಭವನ್ನು ಪಡೆದಿದ್ದು, ಇಂದು ಚೆಪಾಕ್ ನಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿವೆ. ಹಾಲಿ ಚಾಂಪಿಯನ್ಸ್ ಮತ್ತು ರನ್ನರ್ ಅಪ್ ತಂಡಗಳ ನಡುವಿನ ಕದನವು ಹೆಚ್ಚು ಗಮನ ಸೆಳೆಯುತ್ತದೆ. ಇನ್ನೊಂದೆಡೆ ಯಂಗ್ ಕ್ಯಾಪ್ಟನ್ಸ್ ಮುಖಾಮುಖಿ ಹೇಗಿರುತ್ತೆ ಎಂಬ ಪ್ರಶ್ನೆ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್

ಐಪಿಎಲ್‍ನಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯ/ ಇಂದು ಚೆನ್ನೈ-ಗುಜರಾತ್ ಹಣಾಹಣಿ Read More »

ಚಿನ್ನಸ್ವಾಮಿ ಮೈದಾನದಲ್ಲಿ ಭದ್ರತಾ ಲೋಪ| ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ

ಸಮಗ್ರ ನ್ಯೂಸ್: ಮಾ.25 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್- RCB ಮ್ಯಾಚ್ ನಡೆಯುತ್ತಿದೆ. ಇದೇ ಸಂಧರ್ಭದಲ್ಲಿ ಭದ್ರತಾ ಲೋಪ ನಡೆದಿದೆ. ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯೊಬ್ಬ ಕೊಹ್ಲಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಕೊಹ್ಲಿ ಕಾಲು ಹಿಡಿದು ನಂತರ ತಬ್ಬಿಕೊಂಡು ಹುಚ್ಚಾಟ ಮಾಡಿದ್ದಾನೆ. ಕೊಹ್ಲಿ ಬ್ಯಾಟಿಂಗ್ ಬರ್ತಿದ್ದಂತೆ ಅಭಿಮಾನಿ ಯೊಬ್ಬ ಓಡಿಬಂದಿದ್ದಾನೆ. ಕೂಡಲೇ ಯುವಕನನ್ನು ವಶಕ್ಕೆ ಪಡೆಯಲಾಯಿತು.

ಚಿನ್ನಸ್ವಾಮಿ ಮೈದಾನದಲ್ಲಿ ಭದ್ರತಾ ಲೋಪ| ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ Read More »

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟ/ ಭಾರತದಲ್ಲೇ ನಡೆಯಲಿದೆ ಸಂಪೂರ್ಣ ಐಪಿಎಲ್

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 2024ನೇ ಸಾಲಿನ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದೆ. ಸಂಪೂರ್ಣ ಟೂರ್ನಿಯು ಭಾರತದಲ್ಲೇ ನಡೆಯಲಿದ್ದು, ಫೈನಲ್ ಪಂದ್ಯವು ಮೇ 26ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿದೆ. ಬಿಸಿಸಿಐ ಈ ಮೊದಲು 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಏಪ್ರಿಲ್ 07ರವರೆಗಿನ ಮೊದಲ 21 ಪಂದ್ಯಗಳ ವೇಳಾಪಟ್ಟಿ ಪ್ರಕಟ ಮಾಡಿತ್ತು. ಇದೀಗ ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ. ಎರಡನೇ ಹಂತದ ವೇಳಾಪಟ್ಟಿಯಲ್ಲಿ ಒಟ್ಟು 11 ಡಬಲ್

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಪ್ರಕಟ/ ಭಾರತದಲ್ಲೇ ನಡೆಯಲಿದೆ ಸಂಪೂರ್ಣ ಐಪಿಎಲ್ Read More »

IPL ಪಂದ್ಯದ ವೇಳೆ ತುಂಡಾಗಿ ಬಿದ್ದ ಸ್ಪೈಡರ್‌ಕ್ಯಾಮ್ ಕೇಬಲ್​; ಕೆಲಕಾಲ ಆಟ ಸ್ಥಗಿತ

ಸಮಗ್ರ ನ್ಯೂಸ್: ಐಪಿಎಲ್​ನ ರಾಜಸ್ಥಾನ್​ ರಾಯಲ್ಸ್ ಮತ್ತು ಲಕ್ನೋ ಸೂಪರ್​ ಜೈಂಟ್ಸ್ ನಡುವಣ ಪಂದ್ಯ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಸ್ಪೈಡರ್ ಕ್ಯಾಮೆರಾದ ಕೇಬಲ್​ ಏಕಾಏಕಿ ತುಂಡಾಗಿ ಪಿಚ್​ ಮೇಲೆ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಆಟ ಸ್ಥಗಿತಗೊಂಡಿತು. ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್​ 2 ಎಸೆತಗಳನ್ನು ಎದುರಿಸಿದ್ದ ವೇಳೆ ಸ್ಪೈಡರ್ ಕ್ಯಾಮೆರಾದ ಕೇಬಲ್​ ತುಂಡಾಗಿ ಪಿಚ್ ಮೇಲೆ ಬಿದ್ದಿತು. ಇದರಿಂದ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಬಳಿಕ ಮೈದಾನ ಸಿಬ್ಬಂದಿಗಳು ಇದನ್ನು ತೆರವುಗೊಳಿಸಿ

IPL ಪಂದ್ಯದ ವೇಳೆ ತುಂಡಾಗಿ ಬಿದ್ದ ಸ್ಪೈಡರ್‌ಕ್ಯಾಮ್ ಕೇಬಲ್​; ಕೆಲಕಾಲ ಆಟ ಸ್ಥಗಿತ Read More »

17ನೇ ಆವೃತ್ತಿ ಐಪಿಎಲ್ ಆರಂಭ/ ಮೊದಲ ಪಂದ್ಯದಲ್ಲೇ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ಐಪಿಎಲ್‍ನ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ತಂಡದ ವಿರಾಟ್ ಕೊಹ್ಲಿ ಕೆಲ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ 12 ಸಾವಿರ ರನ್‍ಗಳ ಮೈಲುಗಲ್ಲು ಸಾಧಿಸುವ ಮೂಲಕ ಟಿ20 ಕ್ರಿಕೆಟ್‍ನಲ್ಲಿ 12000 ರನ್ ಪೂರ್ಣಗೊಳಿಸಿದ ಭಾರತದ ಮೊದಲ ಮತ್ತು ವಿಶ್ವದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವೆಸ್ಟ್‍ಇಂಡೀಸ್‍ನ ಕ್ರಿಸ್ ಗೇಲ್(14562), ಪಾಕಿಸ್ತಾನದ ಶೋಯೆಬ್ ಮಲಿಕ್(13360), ವಿಂಡೀಸ್‍ನ ಕೀರನ್ ಪೆÇಲ್ಲಾರ್ಡ್(12900), ಇಂಗ್ಲೆಂಡ್‍ನ ಅಲೆಕ್ಸ್ ಹೇಲ್ಸ್(12319)

17ನೇ ಆವೃತ್ತಿ ಐಪಿಎಲ್ ಆರಂಭ/ ಮೊದಲ ಪಂದ್ಯದಲ್ಲೇ ದಾಖಲೆ ನಿರ್ಮಿಸಿದ ಕೊಹ್ಲಿ Read More »

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಇಂದು ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಅದ್ದೂರಿಯ ವರ್ಣರಂಜಿತ ಆರಂಭ ಸಿಕ್ಕಿದೆ. ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್ ವಿಜೇತ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ Read More »

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಚುನಾವಣಾ ಬಿಸಿ ಏರುತ್ತಿರುವ ಹೊತ್ತಿನಲ್ಲಿ, ಇನ್ನೊಂದೆಡೆ ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕ್ಷಣಗಣನೆ ಶುರುವಾಗಿದೆ. ಚುನಾವಣೆ ಹೊರತಾಗಿಯೂ ಭಾರತದಲ್ಲೇ ಐಪಿಎಲ್ ಆಯೋಜಿಸುವುದಾಗಿ ಬಿಸಿಸಿಐ ತಿಳಿಸಿದೆ, ಈಗಾಗಲೇ 15 ದಿನಗಳ ವೇಳಾಪಟ್ಟಿ ಮಾತ್ರ ಪ್ರಕಟಿಸಿದ್ದು, ಈ ಅವಧಿಯಲ್ಲಿ 21 ಪಂದ್ಯಗಳು ಆಯೋಜನೆಗೊಳ್ಳಲಿದೆ. ಉಳಿದ ಪಂದ್ಯಗಳ ವೇಳಾಪಟ್ಟಿ ಶೀಘ್ರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಸಂಜೆ 6.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬಾಲಿವುಡ್ ನಟರಾದ ಅಕ್ಷಯ್

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ Read More »

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ

ಸಮಗ್ರ ನ್ಯೂಸ್: ಚೆನ್ನೈ ಸೂಪರ್ ಕಿಂಗ್ಸ್‍ನ ನಾಯಕ ಸ್ಥಾನದಿಂದ ಅನುಭವಿ ಆಟಗಾರ ಎಂಎಸ್ ಧೋನಿ ಗುಡ್ ಬೈ ಹೇಳಿದ್ದು, ಅವರ ಬದಲಿಗೆ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. 2024 ರ ಟಾಟಾ ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್‍ಗೆ ಹಸ್ತಾಂತರಿಸಿದ್ದಾರೆ. ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‍ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಈ ಅವಧಿಯಲ್ಲಿ ಐಪಿಎಲ್‍ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ Read More »

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗqಗೊಳಿಸಿರುವ ಟ್ವೆಂಟಿ-20 ಬ್ಯಾಟಿಂಗ್ ರಾಂಕಿಂಗ್ ಪಟ್ಟಿಯಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಸೂರ್ಯಕುಮಾರ್ ಒಟ್ಟು 861 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಇಂಗ್ಲೆಂಡ್ ಫಿಲ್ ಸಾಲ್ಟ್ ಎರಡು ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಭರವಸೆಯ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ 714 ರೇಟಿಂಗ್ ಪಾಯಿಂಟ್ ಹೊಂದಿದ್ದು, 6ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 660 ರೇಟಿಂಗ್ ಅಂಕಗಳೊಂದಿಗೆ

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್ Read More »