ಕ್ರೀಡೆ

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ

ಸಮಗ್ರ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ತಂಡದ ಅನ್‍ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ ಸಿ ಬಿ ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ‘ರಾಯಲ್ ಚಾಲೆಂಜರ್ಸ್ ಬೆಂಗಳೂರ್’ ಇನ್ಮುಂದೆ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಆಗಿದೆ. ಈ ವೇಳೆ ಆರ್ ಸಿ ಬಿ ಹೆಸರಿನಲ್ಲಿ ‘ಬೆಂಗಳೂರ್’ ಪದವನ್ನು ತೆಗೆದು ‘ಬೆಂಗಳೂರು’ ಎಂದು ಬದಲಾಯಿಸಿಕೊಂಡಿದೆ. ಜೊತೆಗೆ ಹೊಸ ಜೆರ್ಸಿಯನ್ನು ಪರಿಚಯಿಸಿದೆ. ಈ ಕುರಿತು ಆರ್ ಸಿ ಬಿ, ‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು […]

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ Read More »

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು

ಸಮಗ್ರ ನ್ಯೂಸ್: ಪ್ರತೀ ಬಾರಿ ಐಪಿಎಲ್ ಇರಲಿ, ಡಬ್ಲ್ಯುಪಿಎಲ್ ಇರಲಿ ಆರ್ ಸಿಬಿ ಕಣಕ್ಕಿಳಿದಾಗ ಅಭಿಮಾನಿಗಳು, ಆಟಗಾರರು ಹೇಳುವುದು ಇದೊಂದೇ ಮಾತು. ಅದನ್ನು ಕೊನೆಗೂ ಈಗ ಮಹಿಳೆಯರು ನಿಜ ಮಾಡಿಯೇ ಬಿಟ್ಟರು. ಈ ಕ್ಷಣ ಸಾಕ್ಷಿಯಾದ ಅಸಂಖ್ಯಾತ ಅಭಿಮಾನಿಗಳೂ ಭಾವುಕರಾದರು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 18.3 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಕಬಳಿಸಿದ್ದೂ ಪ್ರಮುಖ ಕಾರಣ. ಪವರ್

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು Read More »

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ

ಸಮಗ್ರ ನ್ಯೂಸ್: ಮಹಿಳಾ ಪ್ರೀಮಿಯರ್ ಲೀಗ್‍ನ ಎರಡನೇ ಆವೃತ್ತಿಯ ಫೈನಲ್ ಹಣಾಹಣಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಮೊದಲ ಬಾರಿಗೆ ಫೈನಲ್ ತಲುಪಿದೆ. ಈ ಎರಡು ತಂಡದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಬಾರಿಗೆ ಫೈನಲ್ ತಲುಪಿದ್ದರೆ, ಬೆಂಗಳೂರು ಮೊದಲ ಬಾರಿಗೆ ಅಂತಿಮ ಹಂತ

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ Read More »

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಅರಸೀಕಟ್ಟೆ ಬಸ್ ನಿಲ್ದಾಣದ ಬಳಿ ಶಂಕರ (45) ಎಂಬವರು ಇತ್ತೀಚೆಗೆ ಮಧ್ಯಾಹ್ನ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು. ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು

ಸಮಗ್ರ ನ್ಯೂಸ್: 2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಆರ್‍ಸಿಬಿ ಮಹಿಳಾ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಪುರುಷರಿಗೆ ಸಿಗದಿರುವ ಟ್ರೋಫಿಯನ್ನು ತಾವು ಗೆಲ್ಲುತ್ತೇವೆ ಎಂಬ ಹುಮ್ಮಸ್ಸಿನಲ್ಲಿದೆ. ಇದರೊಂದಿಗೆ ಮಹಿಳಾ ಐಪಿಎಲ್‍ನಲ್ಲಾದರೂ ಆರ್‍ಸಿಬಿಯ ಟ್ರೋಫಿ ಗೆಲ್ಲುವ ಅಭಿಮಾನಿಗಳ ಕನಸು ಸಾಕಾರಗೊಳ್ಳುವ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್‍ಸಿಬಿಗೆ 5 ರನ್ ರೋಚಕ ಗೆಲುವು ಲಭಿಸಿತು. ಇದರೊಂದಿಗೆ ಮಹಿಳಾ ಐಪಿಎಲ್ ಖ್ಯಾತಿಯ ಟೂರ್ನಿಯಲ್ಲಿ ಆರ್‍ಸಿಬಿ ಚೊಚ್ಚಲ ಬಾರಿ ಫೈನಲ್‍ಗೇರಿತು.

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು Read More »

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್

ಸಮಗ್ರ ನ್ಯೂಸ್: 17ನೇ ಆವೃತ್ತಿ ಐಪಿಎಲ್‍ಗೆ ದಿನಗಣನೆ ಆರಂಭವಾಗಿರುವಾಗಲೇ ಚೆನ್ನೈ ತಂಡದ ನಾಯಕ ಎಂ.ಎಸ್.ಧೋನಿ ಫೇಸ್‍ಬುಕ್‍ನಲ್ಲಿ ಮಾಡಿರುವ ಪೋಸ್ಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ತಾಣಗಳಿಂದ ದೂರ ಉಳಿದಿರುವ ಧೋನಿ, ಹೊಸ ಸೀಸನ್ ಮತ್ತು ಹೊಸ ಪಾತ್ರಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ. ಐಪಿಎಲ್ ಅಥವಾ ಬೇರೆ ಯಾವುದರ ಬಗ್ಗೆಯೂ ಉಲ್ಲೇಖಿಸದ ಕಾರಣ ಅಭಿಮಾನಿಗಳಲ್ಲಿ ಪೋಸ್ಟ್ ಬಗ್ಗೆ ಕುತೂಹಲ ಹೆಚ್ಚಿಸಿದೆ. ಕಳೆದ ಆವೃತ್ತಿಯ ಬಳಿಕವೇ ಅವರು ನಿವೃತ್ತಿಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಚೆನ್ನೈ 5ನೇ

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್ Read More »

ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ/ ಬಿಸಿಸಿಐ ಘೋಷಣೆ

ಸಮಗ್ರ ನ್ಯೂಸ್: ದೇಶಿಯ ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ ಆಯೋಜಿಸುವುದಾಗಿ ಬಿಸಿಸಿಐ ಶುಕ್ರವಾರ ಘೋಷಿಸಿದೆ. ಆರು ವರ್ಷಗಳ ಬಳಿಕ ಈ ಟೂರ್ನಿ ಆಯೋಜಿಸಲಾಗುತ್ತಿದ್ದು, ಮಾ.28ರಿಂದ ಪುಣೆಯಲ್ಲಿ ಹಿರಿಯರ ಅಂತರ್ ವಲಯ ಟೂರ್ನಿ ಆರಂಭವಾಗಲಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಆತಿಥ್ಯ ವಹಿಸಲಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಕೇಂದ್ರ ಹಾಗೂ ಈಶಾನ್ಯ ವಲಯ ಸೇರಿ ಒಟ್ಟು 6 ತಂಡಗಳು ಭಾಗಿಯಾಗಲಿದ್ದು, ಪ್ರತಿ ತಂಡ 5 ಪಂದ್ಯಗಳನ್ನಾಡಲಿದ್ದು, ಈ ಬಾರಿ ಪಂದ್ಯ 3 ದಿನಗಳದ್ದಾಗಿರಲಿದೆ. 2018ರ ಅವೃತ್ತಿಯಲ್ಲಿ ಪಂದ್ಯ

ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ/ ಬಿಸಿಸಿಐ ಘೋಷಣೆ Read More »

ಪ್ರೋ ಕಬಡ್ಡಿ ಲೀಗ್ ಸೀಸನ್ 10ಗೆ ರೋಚಕ‌ ತೆರೆ| ಚೊಚ್ಚಲ‌ ಪ್ರಶಸ್ತಿಗೆ ಮುತ್ತಿಕ್ಕಿದ ಪುಣೇರಿ ಪಲ್ಟನ್

ಸಮಗ್ರ ನ್ಯೂಸ್: ಪ್ರೋ ಕಬಡ್ಡಿ ಲೀಗ್​ 10ನೇ ಆವೃತ್ತಿ ಮುಕ್ತಾಯಗೊಂಡಿದೆ. ಮೂರು ತಿಂಗಳ ನಾನ್​ಸ್ಟಾಪ್​ ಮನರಂಜನೆಗೆ ರೋಚಕ ತೆರೆ ಬಿದ್ದಿದೆ. 2023ರ ಡಿಸೆಂಬರ್​ 2ರಿಂದ 2024ರ ಮಾರ್ಚ್​ 1ರವರೆಗೂ ನಡೆದ ಹರಿಯಾಣ ಸ್ಟೀಲರ್ಸ್‌ ತಂಡವನ್ನು ಸೋಲಿಸಿ ಪುಣೇರಿ ಪಲ್ಟನ್ ಚೊಚ್ಚಲ ಪ್ರೊ ಕಬಡ್ಡಿ ಲೀಗ್​ ಗೆದ್ದುಕೊಂಡಿದೆ. ಹೈದರಾಬಾದ್‌ನ ಗಚಿಬೌಲಿಯ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಫೈನಲ್ ಪಂದ್ಯ ನಡೆಯಿತು. 10 ಋತುಗಳಲ್ಲಿ ಮೊದಲ ಬಾರಿಗೆ ಪುಣೇರಿ ಪಲ್ಟಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು. 2024ರ ಪಿಕೆಎಲ್ ನಲ್ಲಿ ಪ್ರಚಂಡ

ಪ್ರೋ ಕಬಡ್ಡಿ ಲೀಗ್ ಸೀಸನ್ 10ಗೆ ರೋಚಕ‌ ತೆರೆ| ಚೊಚ್ಚಲ‌ ಪ್ರಶಸ್ತಿಗೆ ಮುತ್ತಿಕ್ಕಿದ ಪುಣೇರಿ ಪಲ್ಟನ್ Read More »

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ತಮಿಳುನಾಡಿನ ಎಂ

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು Read More »