ವಿನೇಶ್ ಪೋಗಟ್ ಗೆ ಮತ್ತೊಂದು ಅವಕಾಶ| ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ
ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು. ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು ಅವಕಾಶ ನೀಡುವುದು. ಇದನ್ನ ನ್ಯಾಯಾಲಯವು ತಿರಸ್ಕರಿಸಿತು ಮತ್ತು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಅಂತಿಮ ಚಿನ್ನದ ಪದಕದ ಪಂದ್ಯವನ್ನ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಮತ್ತು ಯುಎಸ್‌ಎಯ ಸಾರಾ ಆನ್ ಹಿಲ್ಡೆಬ್ರಾಂಟ್
ವಿನೇಶ್ ಪೋಗಟ್ ಗೆ ಮತ್ತೊಂದು ಅವಕಾಶ| ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ Read More »









