ಕ್ರೀಡೆ

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ

ಸಮಗ್ರ ನ್ಯೂಸ್: ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆಯಿಂದ ಶುರು ಆಗಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಬಾರಿ ಟೂರ್ನಿಯ ಉದ್ಘಾಟನೆಗೆ ಬಾಲಿವುಡ್ ನಟ ಶಾರುಖ್‍ಖಾನ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಒಟ್ಟಾರೆ ಐದು ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ. ಮಾರ್ಚ್ 17 ರಂದು ಫೈನಲ್ ಪಂದ್ಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ Read More »

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ

ಸಮಗ್ರ ನ್ಯೂಸ್: ಮತದಾರರಲ್ಲಿ ಜಾಗೃತಿ ಮೂಡಿಸಲು, ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಭಾರತೀಯ ಕ್ರಿಕೆಟಿಗ ಶುಭ್‍ಮನ್ ಗಿಲ್ ಅವರನ್ನು ರಾಜ್ಯ ಐಕಾನ್ ಎಂದು ಘೋಷಿಸಿದೆ. ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಚುನಾವಣೆಯಲ್ಲಿ ಶೇ. 70 ರಷ್ಟು ಮತದಾನವನ್ನು ಖಚಿತಪಡಿಸಿಕೊಳ್ಳಲು ಗಿಲ್ ವಿವಿಧ ಅಭಿಯಾನಗಳಲ್ಲಿ ಭಾಗವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ರೀಡಾ ಉತ್ಸಾಹಿಗಳಲ್ಲಿ ವಿಶೇಷವಾಗಿ ಯುವಕರಲ್ಲಿ ಜನಪ್ರಿಯರಾಗಿರುವ ಪಂಜಾಬ್ ನಿವಾಸಿ ಗಿಲ್ ಅವರನ್ನು ಚುನಾವಣೆಗೆ ರಾಜ್ಯ ಐಕಾನ್” ಆಗಿ

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ Read More »

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್

ಸಮಗ್ರ ನ್ಯೂಸ್: ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಐಪಿಎಲ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದೀಗ ಐಪಿಎಲ್ ಕುರಿತ ಶುಭಸುದ್ದಿಯೊಂದು ಹೊರಬಿದ್ದಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಐಪಿಎಲ್ ವಿದೇಶದಲ್ಲಿ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಇದೀಗ, ಈ ಬಾರಿ ಐಪಿಎಲ್ ಪಂದ್ಯಗಳು ನಮ್ಮ ಭಾರತದಲ್ಲೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್ Read More »

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಐದು ಬಾರಿಯ ಚಾಂಪಿಯನ್ ಭಾರತ ತಂಡ ಫೈನಲ್‍ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬೆನೋನಿಯ ವಿಲೋಮೂರ್ ಪಾಕ್ರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ 7 ವಿಕೆಟ್‍ಗೆ 244 ರನ್‍ಗಳಿಗೆ ಉತ್ತರವಾಗಿ ಭಾರತ ತಂಡ 48.5 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 248 ರನ್ ಬಾರಿಸುವ ಮೂಲಕ ಸತತ ಐದನೇ ಬಾರಿಗೆ 19 ವಯೋಮಿತಿ ವಿಶ್ವಕಪ್

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ Read More »

ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಪುನಾರಾಯ್ಕೆ

ಸಮಗ್ರ ನ್ಯೂಸ್: ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬಾಲಿಯಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಜಯ್ ಶಾ ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಪ್ರಸ್ತಾಪಿಸಿದ್ದಾರೆ. ನಾಮನಿರ್ದೇಶನವನ್ನು ಏಷ್ಯನ್ ಕ್ರಿಕೆಟ್ ಮಂಡಳಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ. ಇದರೊಂದಿಗೆ ಜಯ್ ಶಾ ಮೂರನೇ ಬಾರಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಜನವರಿ

ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಪುನಾರಾಯ್ಕೆ Read More »

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ

ಸಮಗ್ರ ನ್ಯೂಸ್: ಕೊಡಗಿನ ಪುಳ್ಳಂಗಡ ರೋಹಿಣಿ ಬೋಪಣ್ಣ ಅವರು ಜ. 24ರಿಂದ ಮಸ್ಕಟ್, ಓಮನ್ ನಲ್ಲಿ ನಡೆಯುವ FIH ವಿಶ್ವ ಕಪ್ ಹಾಕಿ ಟೂರ್ನಮೆಂಟ್ ನ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ರೋಹಿಣಿ ಬೋಪಣ್ಣ ಅವರುಕೊಡಗು ಜೆಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಸಗೂರು ಗ್ರಾಮದವರಾಗಿದ್ದಾರೆ.

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ Read More »

ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ರಾಷ್ಟ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ ಮಟ್ಟದ ಹಾಕಿ ಪಂದ್ಯಾವಳಿಯ 3ನೇ ಸ್ಥಾನ ಮತ್ತು 4ನೇ ಸ್ಥಾನಕ್ಕೆ ಬೆಳಿಗ್ಗೆ 11 ಗಂಟೆಗೆ ಪಂದ್ಯ ನಡೆಯಲಿದೆ. ಸಭಾ ಕಾರ್ಯಕ್ರಮ 2 ಗಂಟೆಗೆ ನಡೆಯಲಿದೆ. ಮದ್ಯಾಹ್ನ 2.20ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ನಂತರ ಪ್ರಶಸ್ತಿ ವಿತರಣೆ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ

ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ Read More »

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ/ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ,

ಸಮಗ್ರ ನ್ಯೂಸ್: 2023ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಅವರ ಕೊಡುಗೆಯನ್ನು ಗಮನದಲ್ಲಿಟ್ಟಕೊಂಡು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2024ರ ಜನವರಿ 9ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಭಾರತದ ರಾಷ್ಟ್ರಪತಿ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ/ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ, Read More »

ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್‌!

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಮಿನಿ ಹರಾಜಿಗೆ ಇಂದು ಚಾಲನೆ ಸಿಕ್ಕಿದು. ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಭಾರತ ಮತ್ತು ವಿದೇಶಿ ಆಟಗಾರರು ಸೇರಿ ಒಟ್ಟು 333 ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ..ಇದರಲ್ಲಿ ವಿಶ್ವಕಪ್‌ ಗೆದ್ದ ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಅವರನ್ನು 20.5 ಕೋಟಿಗೆ ಸನ್‌ ರೈಸರ್ಸ್‌‌ ಹೈದರಾಬಾದ್‌ ಪಾಲಾಗಿದ್ದಾರೆ. 2 ಕೋಟಿ ಮೂಲಬೆಲೆಯ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಪ್ಯಾಟ್ ಕಮಿನ್ಸ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು,

ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್‌! Read More »

ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ‌ ಟಾಪ್ 10 ಆಟಗಾರರ ಲಿಸ್ಟ್

ಸಮಗ್ರ ನ್ಯೂಸ್: ಐಪಿಎಲ್ ಹರಾಜು ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಗರಿಷ್ಠ ಮೊತ್ತಕ್ಕೆ ದಾಖಲಾದ ಆಟಗಾರರ ಪೈಕಿ ಇದೀಗ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂಪಾಯಿಗೆ ಕೆಕೆಆರ್ ತಂಡದ ಪಾಲಾಗಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್‌ಗೆ 20.50 ಕೋಟಿ ರೂಪಾಯಿ ನೀಡಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಖರೀದಿಸಿತ್ತು. ಇದು ಐಪಿಎಲ್ ಇತಿಹಾಸದ ಗರಿಷ್ಠ ಬಿಡ್ಡಿಂಗ್ ಎಂಬ ಹೆಗ್ಗಳಿಕೆಗ ಪಾತ್ರವಾಗಿತ್ತು. ಆದರೆ ಕೆಲವೇ ಹೊತ್ತಲ್ಲಿ ಮಿಚೆಲ್

ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ‌ ಟಾಪ್ 10 ಆಟಗಾರರ ಲಿಸ್ಟ್ Read More »