ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ
ಸಮಗ್ರ ನ್ಯೂಸ್: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಭಾರತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2022ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡು ತೀರಿಸಿಕೊಂಡಿದೆ. ಭಾರತ ನೀಡಿದ 172 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು.
ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ Read More »










