ಪೊನ್ನಂಪೇಟೆ:ಹಾಕಿ ಟರ್ಫ್ ಮೈದಾನದಲ್ಲಿ ಜ. 8ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ
ಸಮಗ್ರ ನ್ಯೂಸ್: ರಾಷ್ಟ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ ಮಟ್ಟದ ಹಾಕಿ ಪಂದ್ಯಾವಳಿಯ 3ನೇ ಸ್ಥಾನ ಮತ್ತು 4ನೇ ಸ್ಥಾನಕ್ಕೆ ಬೆಳಿಗ್ಗೆ 11 ಗಂಟೆಗೆ ಪಂದ್ಯ ನಡೆಯಲಿದೆ. ಸಭಾ ಕಾರ್ಯಕ್ರಮ 2 ಗಂಟೆಗೆ ನಡೆಯಲಿದೆ. ಮದ್ಯಾಹ್ನ 2.20ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ನಂತರ ಪ್ರಶಸ್ತಿ ವಿತರಣೆ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ […]