ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’
ಸಮಗ್ರ ನ್ಯೂಸ್: ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಲಾಂಛನ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ರಾರಾಜಿಸಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ತಿಳಿಸಿದರು. ಜೂ.1ರಿಂದ 29ರವರೆಗೆ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯು ಅಮೆರಿಕ, ವೆಸ್ಟ್ಇಂಡೀಸ್ನಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಎಂಎಫ್ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಈ ತಂಡಗಳ ಆಟಗಾರರ ಜೆರ್ಸಿಯಲ್ಲಿ ಬಲಗೈ ಆಟಗಾರನ ಎಡ ತೋಳಿನ ಮೇಲೆ ಮತ್ತು ಎಡಗೈ
ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’ Read More »










