ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ/ ಮೊದಲ ಪಂದ್ಯ ಮಳೆಗೆ ಬಲಿ
ಸಮಗ್ರ ನ್ಯೂಸ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಕ್ರಿಕೆಟ್ ಸರಣಿಯ ಮೊದಲ ಟಿ20 ಪಂದ್ಯಾಟವನ್ನು ಮಳೆಯ ಕಾರಣದಿಂದ ರದ್ದುಗೊಳಿಸಲಾಗಿದೆ. ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯದ ಆರಂಭದಲ್ಲೇ ಮಳೆರಾಯ ಎಂಟ್ರಿಕೊಟ್ಟಿದ್ದು, ಟಾಸ್ ಪ್ರಕ್ರಿಯೆ ಕೂಡ ನಡೆಸಲು ಅವಕಾಶ ನೀಡಿರಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ/ ಮೊದಲ ಪಂದ್ಯ ಮಳೆಗೆ ಬಲಿ Read More »