ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ
ಸಮಗ್ರ ನ್ಯೂಸ್: 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕುರಿತು ಭಾರತದ ನಿಲುವು ದೃಢವಾಗಿದ್ದು, ಕ್ರಿಕೆಟ್ ಮತ್ತು ಭಯೋತ್ಪಾದನೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ಬಾರಿ ಅಲ್ಲಿಗೆ ಹೋಗುವುದಿಲ್ಲ ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೆ ಮತ್ತಷ್ಟು ಒತ್ತಡ ಹೆಚ್ಚಿಸಿದೆ. ಚಾಂಪಿಯನ್ಸ್ ಟ್ರೋಫಿ 2025 ಪಾಕಿಸ್ತಾನದಲ್ಲಿ ನಡೆಯಲಿದೆ ಎಂಬುದಾಗಿ ಅಲ್ಲಿನ ಕ್ರಿಕೆಟ್ ಮಂಡಳಿ ಹೇಳುತ್ತಿದೆ. ಭಾರತವು ಪಾಕಿಸ್ತಾನದಲ್ಲಿ […]
ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ Read More »










