ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ
ಸಮಗ್ರ ನ್ಯೂಸ್: ದೇಶದೆಲ್ಲೆಡೆ ಚುನಾವಣಾ ಬಿಸಿ ಏರುತ್ತಿರುವ ಹೊತ್ತಿನಲ್ಲಿ, ಇನ್ನೊಂದೆಡೆ ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕ್ಷಣಗಣನೆ ಶುರುವಾಗಿದೆ. ಚುನಾವಣೆ ಹೊರತಾಗಿಯೂ ಭಾರತದಲ್ಲೇ ಐಪಿಎಲ್ ಆಯೋಜಿಸುವುದಾಗಿ ಬಿಸಿಸಿಐ ತಿಳಿಸಿದೆ, ಈಗಾಗಲೇ 15 ದಿನಗಳ ವೇಳಾಪಟ್ಟಿ ಮಾತ್ರ ಪ್ರಕಟಿಸಿದ್ದು, ಈ ಅವಧಿಯಲ್ಲಿ 21 ಪಂದ್ಯಗಳು ಆಯೋಜನೆಗೊಳ್ಳಲಿದೆ. ಉಳಿದ ಪಂದ್ಯಗಳ ವೇಳಾಪಟ್ಟಿ ಶೀಘ್ರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಸಂಜೆ 6.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬಾಲಿವುಡ್ ನಟರಾದ ಅಕ್ಷಯ್ […]
ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ Read More »










