IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು
ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ತಮಿಳುನಾಡಿನ ಎಂ
IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು Read More »










