ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ ಟಾಪ್ 10 ಆಟಗಾರರ ಲಿಸ್ಟ್
ಸಮಗ್ರ ನ್ಯೂಸ್: ಐಪಿಎಲ್ ಹರಾಜು ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಗರಿಷ್ಠ ಮೊತ್ತಕ್ಕೆ ದಾಖಲಾದ ಆಟಗಾರರ ಪೈಕಿ ಇದೀಗ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂಪಾಯಿಗೆ ಕೆಕೆಆರ್ ತಂಡದ ಪಾಲಾಗಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ಗೆ 20.50 ಕೋಟಿ ರೂಪಾಯಿ ನೀಡಿ ಸನ್ರೈಸರ್ಸ್ ಹೈದರಾಬಾದ್ ತಂಡ ಖರೀದಿಸಿತ್ತು. ಇದು ಐಪಿಎಲ್ ಇತಿಹಾಸದ ಗರಿಷ್ಠ ಬಿಡ್ಡಿಂಗ್ ಎಂಬ ಹೆಗ್ಗಳಿಕೆಗ ಪಾತ್ರವಾಗಿತ್ತು. ಆದರೆ ಕೆಲವೇ ಹೊತ್ತಲ್ಲಿ ಮಿಚೆಲ್
ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ ಟಾಪ್ 10 ಆಟಗಾರರ ಲಿಸ್ಟ್ Read More »










