ಕ್ರೀಡೆ

ಲಾರ್ಡ್ಸ್ ನಿಂದ ಮೊಟೇರಾದವರೆಗೆ/ ಇಂದಿನಿಂದ ಏಕದಿನ ವಿಶ್ವಕಪ್ ಹಬ್ಬ

ಸಮಗ್ರ ನ್ಯೂಸ್: ಐತಿಹಾಸಿಕ ದಾಖಲೆಗಳ ಪ್ರಕಾರ ಏಕದಿನ ಕ್ರಿಕೆಟ್ ಆರಂಭವಾಗಿದ್ದು 1971ರಲ್ಲಿ. ಮೊದಲ ಏಕದಿನ ವಿಶ್ವಕಪ್ ನಡೆದದ್ದು 1975ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆಯಿತು. ಇಂಗ್ಲೆಂಡ್‍ನ ಪ್ರಸಿದ್ಧ ಕ್ರೀಡಾಂಗಣ ಲಾರ್ಡ್ಸ್ ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‍ನ ನಡುವೆ ಮೊದಲ ಪಂದ್ಯ ನಡುವೆ ನಡೆಯಿತು. ಏಕದಿನ ವಿಶ್ವಕಪ್‍ನ ಪಯಣ ಶುರುವಾಗಿದ್ದು ಹೀಗೆ. ಇದೀಗ ನಾಲ್ಕು ದಶಕಗಳನ್ನು ದಾಟಿ 13ನೇ ಏಕದಿನ ವಿಶ್ವಕಪ್ ಇಂದಿನಿಂದ ಮೊಟೇರಾ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ. ಭಾರತ ಆತಿಥ್ಯ ವಹಿಸಲಿರುವ ಈ ವಿಶ್ವಕಪ್ ಹಬ್ಬದ ಮೊದಲ ಪಂದ್ಯಾಟ ನ್ಯೂಜಿಲೆಂಡ್ ಮತ್ತು […]

ಲಾರ್ಡ್ಸ್ ನಿಂದ ಮೊಟೇರಾದವರೆಗೆ/ ಇಂದಿನಿಂದ ಏಕದಿನ ವಿಶ್ವಕಪ್ ಹಬ್ಬ Read More »

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಾರೆ. ಜಾವೆಲಿನ್ ವಿಭಾಗದಲ್ಲಿ ಚಿನ್ನ ತಮ್ಮ ಬಳಿಯೇ ಉಳಿಸಿರುವ ನೀರಜ್, 88.88 ಮೀಟರ್ ದೂರ ಜಾವೆಲಿನ್ ಎಸೆದು ಗಮನ ಸೆಳೆದಿದ್ದಾರೆ. ನೀರಜ್‌ಗೆ ತಕ್ಕ ಪೈಪೋಟಿ ಒಡ್ಡಿದ ಭಾರತೀಯವರೇ ಆದ ಕಿಶೋರ್ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕಕ್ಕೆ ಅರ್ಹರಾದರು. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವೀರ ನೀರಜ್, 2018ರ

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್ Read More »

ಏಷ್ಯನ್ ಗೇಮ್ಸ್/ ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಜಯ

ಸಮಗ್ರ ನ್ಯೂಸ್: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‍ನ ಕಬಡ್ಡಿ ಪಂದ್ಯಾಟದ ಮೊದಲ ಪಂದ್ಯಾಟದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿಯೇ ಬಾಂಗ್ಲಾ ತಂಡವನ್ನು 55-18 ಅಂಕಗಳ ಅಂತರದಿಂದ ಸೋಲಿಸುವುದರೊಂದಿಗೆ ಶುಭಾರಂಭ ಮಾಡಿದೆ. ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿದ್ದ ಭಾರತ ತಂಡ, ನವೀನ್ ಮತ್ತು ಅರ್ಜುನ್ ದೇಸ್ವಾಲ್ ಉತ್ತಮ ಪ್ರದರ್ಶನದೊಂದಿಗೆ ಮೊದಲಾರ್ಧದ ಅಂತ್ಯಕ್ಕೆ 24-9 ಅಂಕಗಳನ್ನು ಗಳಿಸುವುದರೊಂದಿಗೆ 15 ಅಂಕಗಳ ಮುನ್ನಡೆ ಸಾಧಿಸಿತ್ತು. ದ್ವಿತೀಯಾರ್ಧದಲ್ಲಿ ಹೆಚ್ಚು ಆಕ್ರಮಣಕಾರಿ ಆಟ ಮುಂದುವರಿಸಿದ ಭಾರತ, ಅಂತಿಮವಾಗಿ 55-18

ಏಷ್ಯನ್ ಗೇಮ್ಸ್/ ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಜಯ Read More »

ಏಷ್ಯನ್ ಗೇಮ್ಸ್ ನಲ್ಲಿ ಮುಂದುವರಿದ ಭಾರತೀಯರ ಚಿನ್ನದ ಬೇಟೆ| ತಜೀಂದರ್, ಅವಿನಾಶ್ ಗೆ ಪದಕ

ಸಮಗ್ರ ನ್ಯೂಸ್: 19ನೇ ಆವೃತ್ತಿಯ ಏಷ್ಯನ್​ ಗೇಮ್ಸ್​​ನಲ್ಲಿ ಭಾರತ ಚಿನ್ನದ ಬೇಟೆ ಮುಂದುವರೆಸಿದೆ. ಭಾನುವಾರ ನಡೆದ ವಿಶ್ವಚಾಂಪಿಯನ್ ಶಿಪ್​ನ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಓಟಗಾರ ಅವಿನಾಶ್ ಸೇಬಲ್ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಮತ್ತೊಂದೆಡೆ ತಜಿಂದರ್ ಪಾಲ್ ಸಿಂಗ್ ತೂರ್ ಪುರುಷರ ಶಾಟ್​ಪುಟ್​ನಲ್ಲಿ ಸ್ವರ್ಣಕ್ಕೆ ಮುತ್ತಿಕ್ಕುವ ಮೂಲಕ ಸತತ 2ನೇ ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ದಾಖಲೆಯ ಸ್ವರ್ಣ ಗೆದ್ದ ಸೇಬಲ್:ಏಷ್ಯನ್ ಗೇಮ್ಸ್​ನಲ್ಲಿ ತನ್ನ ಅಥ್ಲೆಟಿಕ್ಸ್ ಅಭಿಯಾನ ಆರಂಭಿಸಿದ ಭಾರತಕ್ಕೆ ಟ್ರ್ಯಾಕ್

ಏಷ್ಯನ್ ಗೇಮ್ಸ್ ನಲ್ಲಿ ಮುಂದುವರಿದ ಭಾರತೀಯರ ಚಿನ್ನದ ಬೇಟೆ| ತಜೀಂದರ್, ಅವಿನಾಶ್ ಗೆ ಪದಕ Read More »

ಏಷ್ಯನ್ ಗೇಮ್ಸ್; ಭಾರತಕ್ಕೆ 12ನೇ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ಕ್ರೀಡಾ ಕೂಟದ ಟ್ರ್ಯಾಕ್ ವಿಭಾಗದಲ್ಲಿ ಭಾರತ ಮೊದಲ ಬಂಗಾರ ಪದಕ ಗೆದ್ದುಕೊಂಡಿದೆ. 3000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ 12ನೇ ಚಿನ್ನ ತಂದುಕೊಟ್ಟಿದ್ದಾರೆ.ಅಲ್ಲದೇ ಇದು ಇದು ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಬಂದ ಮೊದಲ ಚಿನ್ನವಾಗಿದೆ. ಅವಿನಾಶ್ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ 8.19.54 ಸೆಕೆಂಡ್‌ನಲ್ಲಿ ಗುರಿ ತಲುಪಿದ್ದು, ಆ ಮೂಲಕ 19ನೇ

ಏಷ್ಯನ್ ಗೇಮ್ಸ್; ಭಾರತಕ್ಕೆ 12ನೇ ಚಿನ್ನ Read More »

ಏಷ್ಯನ್ ಗೇಮ್ಸ್| 50 ಮೀ. ರೈಫಲ್ಸ್ ನಲ್ಲಿ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಪ್ರಾರಂಭದ ದಿನವೇ ಭಾರತಕ್ಕೆ ಚಿನ್ನದ ಪದಕ ಸಿಕ್ಕಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಎಸ್ ಎಂ 50 ಮೀ ರೈಫಲ್ 3 ಪಿ ತಂಡ, ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸಾಲೆ ಸ್ವಪ್ನಿಲ್ ಮತ್ತು ಅಖಿಲ್ ಶಿಯೋರನ್, ಇಂದು ಚಿನ್ನದ ಪದಕವನ್ನು ಪಡೆದಿದ್ದಾರೆ. ಇನ್ನು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ

ಏಷ್ಯನ್ ಗೇಮ್ಸ್| 50 ಮೀ. ರೈಫಲ್ಸ್ ನಲ್ಲಿ ಚಿನ್ನ Read More »

ಏಷ್ಯನ್ ಗೇಮ್ಸ್| ಮತ್ತೊಂದು ಚಿನ್ನ ಗೆದ್ದ ಭಾರತ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಒಂದು ಚಿನ್ನ, ಒಂದು ಬೆಳ್ಳಿ ಪದಕ ಸಿಕ್ಕಿದೆ. 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಪುರುಷರ ತಂಡ ಚಿನ್ನ ಗೆದ್ದರೆ, ವುಶು ವಿಭಾಗದಲ್ಲಿ ರೋಶಿಬಿನಾ ದೇವೆ ನೌರೆಮ್ ಬೆಳ್ಳಿ ಪದಕ ಗೆದ್ದಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ

ಏಷ್ಯನ್ ಗೇಮ್ಸ್| ಮತ್ತೊಂದು ಚಿನ್ನ ಗೆದ್ದ ಭಾರತ Read More »

ವ್ಯರ್ಥವಾದ ರೋಹಿತ್, ವಿರಾಟ್ ಅರ್ಧಶತಕ| ಆಸ್ಟ್ರೇಲಿಯಾಗೆ 80 ರನ್ ಗಳ ಭರ್ಜರಿ ಗೆಲುವು| ಸರಣಿ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅರ್ಧಶತಕದ ಹೊರತಾಗಿಯೂ ಭಾರತ ತಂಡ 66 ರನ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿದೆ. ಭಾರತ ಸೋಲುಂಡರೂ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರಿಂದ ಗೆಲುವು ಸಾಧಿಸಿದೆ. ರಾಜ್ ಕೋಟ್ ನಲ್ಲಿ ಬುಧವಾರ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 7 ವಿಕೆಟ್ ಗೆ 352 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಭಾರತ 49.4 ಓವರ್ ಗಳಲ್ಲಿ

ವ್ಯರ್ಥವಾದ ರೋಹಿತ್, ವಿರಾಟ್ ಅರ್ಧಶತಕ| ಆಸ್ಟ್ರೇಲಿಯಾಗೆ 80 ರನ್ ಗಳ ಭರ್ಜರಿ ಗೆಲುವು| ಸರಣಿ ಗೆದ್ದ ಟೀಂ ಇಂಡಿಯಾ Read More »

ಏಷ್ಯನ್ ಗೇಮ್ಸ್; ಚೀನಾದಲ್ಲಿ ಲಂಕಾದಹನ ಮಾಡಿದ ಭಾರತೀಯ ವನಿತೆಯರು| ಮಹಿಳಾ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಗೆದ್ದ ಕೌರ್ ಪಡೆ

ಸಮಗ್ರ ನ್ಯೂಸ್: ಸ್ಮೃತಿ ಮಂಧನಾ, ಜೆಮಿಯಾ ರೋಡ್ರಿಗ್ಸ್‌ ಸಮಯೋಚಿತ ಬ್ಯಾಟಿಂಗ್ ಹಾಗೂ ತಿತಾಸ್ ಸಧು ಮಿಂಚಿನ ದಾಳಿಯ ನೆರವಿನಿಂದ ಏಷ್ಯನ್ ಗೇಮ್ಸ್‌ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಶ್ರೀಲಂಕಾ ಎದುರು 10 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಂಕಾ ದಹನ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವು ಆರಂಭದಲ್ಲೇ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ

ಏಷ್ಯನ್ ಗೇಮ್ಸ್; ಚೀನಾದಲ್ಲಿ ಲಂಕಾದಹನ ಮಾಡಿದ ಭಾರತೀಯ ವನಿತೆಯರು| ಮಹಿಳಾ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಗೆದ್ದ ಕೌರ್ ಪಡೆ Read More »

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಸಮಗ್ರ ನ್ಯೂಸ್: ಸೆಪ್ಟೆಂಬರ್ 22ರಿಂದ 27ರವರೆಗೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ನಾಯಕತ್ವ ವಹಿಸಲಿದ್ದು, ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಏಷ್ಯಾ ಕಪ್ ಗೆಲುವಿನ ಹುಮ್ಮಸ್ಸಿನಲ್ಲಿ ಇರುವ ಭಾರತ ತಂಡ, ಸೆಪ್ಟೆಂಬರ್ 22, 24 ಮತ್ತು 27 ರಂದು ಏಕದಿನ ಪಂದ್ಯಗಳಲ್ಲಿ ಆಡಲಿದೆ. ಈ ಸರಣಿಯ ಮೂಲಕ ಭಾರತ ತಂಡಕ್ಕೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಾಪಾಸಾಗಲಿದ್ದು, ಮೊದಲೆರಡು ಪಂದ್ಯಗಳಲ್ಲಿ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ Read More »