ಕ್ರೀಡೆ

ಏಷ್ಯಾಕಪ್ ಗೆಲ್ಲಲು ಬಲಿಷ್ಠ ಭಾರತ ತಂಡ ಸಿದ್ಧ| ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಗೊತ್ತಾ?

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಇದೇ ಆಗಸ್ಟ್‌ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ತಿಲಕ್‌ ವರ್ಮಾಗೆ ಮಣೆ ಹಾಕಲಾಗಿದೆ. ಟೀಂ ಇಂಡಿಯಾದಲ್ಲಿನ ದಾಂಡಿಗರು:ರೋಹಿತ್ ಶರ್ಮಾ(ನಾಯಕ), […]

ಏಷ್ಯಾಕಪ್ ಗೆಲ್ಲಲು ಬಲಿಷ್ಠ ಭಾರತ ತಂಡ ಸಿದ್ಧ| ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಗೊತ್ತಾ? Read More »

ಕಾಣಿಯೂರು: ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ. ಪುತ್ತೂರು ಮತ್ತು ಕಡಬದ ಜಂಟಿ ಆಶ್ರಯದಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಯೋಗಗುರು ಶಶಿಕಲಾ ಅವರ ವಿದ್ಯಾರ್ಥಿ.

ಕಾಣಿಯೂರು: ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಒನ್ ಡೇ ಕಪ್ ಕ್ರಿಕೆಟ್| ಸೋತರೂ ದಾಖಲೆ ನಿರ್ಮಿಸಿದ ಸೂರ್ಯ, ಪೃಥ್ವಿ

ಸಮಗ್ರ ನ್ಯೂಸ್: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಒನ್​ ಡೇ ಕಪ್ ಟೂರ್ನಿಯಲ್ಲಿ ಪೃಥ್ವಿ ಶಾ ಸಿಡಿಲಬ್ಬರದ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಚೆಸ್ಟರ್ ಲೇ-ಸ್ಟ್ರೀಟ್​ನ ರಿವರ್​ಸೈಡ್ ಗ್ರೌಂಡ್​ನಲ್ಲಿ ನಡೆದ ನಾರ್ಥಾಂಪ್ಟನ್‌ಶೈರ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಹಾಮ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಡರ್ಹಾಮ್ ಪರ ಆರಂಭಿಕನಾಗಿ ಕಣಕ್ಕಿಳಿದ ಗರ್ಹಾಮ್ ಕ್ಲಾರ್ಕ್​ (13) ಬೇಗನೆ ನಿರ್ಗಮಿಸಿದರೆ, ಅಲೆಕ್ಸ್ ಲೀಸ್ 34 ರನ್​ ಬಾರಿಸಿದರು. ಆದರೆ ಅನುಭವಿ ವೇಗಿ ಲ್ಯೂಕ್ ಪ್ರಾಕ್ಟರ್ ಎಸೆತಗಳನ್ನು ಎದುರಿಸುವಲ್ಲಿ ತಡಕಾಡಿದ ಡರ್ಹಾಮ್ ಬ್ಯಾಟರ್​ಗಳು ಪೆವಿಲಿಯನ್

ಒನ್ ಡೇ ಕಪ್ ಕ್ರಿಕೆಟ್| ಸೋತರೂ ದಾಖಲೆ ನಿರ್ಮಿಸಿದ ಸೂರ್ಯ, ಪೃಥ್ವಿ Read More »

ಚಕ್ ದೇ ಇಂಡಿಯಾ| ನಾಲ್ಕನೇ ಬಾರಿ ಏಷ್ಯನ್ ಹಾಕಿ ಟ್ರೋಫಿ ಎತ್ತಿದ ಭಾರತ|

ಸಮಗ್ರ ನ್ಯೂಸ್: ಏಶ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಮಲೇಶ್ಯ ತಂಡವನ್ನು 4-3 ಗೋಲುಗಳ ಅಂತರದಿಂದ ರೋಚಕವಾಗಿ ಮಣಿಸಿದ ಭಾರತ ತಾನಾಡಿದ 5ನೇ ಫೈನಲ್ ಪಂದ್ಯದಲ್ಲಿ ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಮೇಯರ್ ರಾಧಾಕೃಷ್ಣನ್ ಸ್ಟೇಡಿಯಮ್‌ನಲ್ಲಿ ಶನಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಉಭಯ ತಂಡಗಳು ಕೊನೆಯ ತನಕ ತೀವ್ರ ಪೈಪೋಟಿ ನಡೆಸಿದವು. ಪಂದ್ಯವು 3-3ರಿಂದ ಸಮಬಲಗೊಂಡಿದ್ದಾಗ 56ನೇ ನಿಮಿಷದಲ್ಲಿ ಅಮೋಘ ಫೀಲ್ಡ್ ಗೋಲು ಗಳಿಸಿದ ಆಕಾಶದೀಪ್ ಸಿಂಗ್ ಭಾರತಕ್ಕೆ 4-3 ಮುನ್ನಡೆ ಒದಗಿಸಿಕೊಟ್ಟರು. ಭಾರತದ ಪರ

ಚಕ್ ದೇ ಇಂಡಿಯಾ| ನಾಲ್ಕನೇ ಬಾರಿ ಏಷ್ಯನ್ ಹಾಕಿ ಟ್ರೋಫಿ ಎತ್ತಿದ ಭಾರತ| Read More »

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚದುರಂಗ ಪಂದ್ಯಾಟವು ಆ.3 ರಂದು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿನೋಬನಗರ ಇಲ್ಲಿಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಗೌರಿ ಕೊಯಿಂಗಾಜೆ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ವಿದ್ಯಾ ಮತ್ತು ಹರಿಪ್ರಸಾದ್ ಕೊಯಿಂಗಾಜೆ ಇವರ ಸುಪುತ್ರಿ. ತಂದೆಯೇ ಈಕೆಯ ಕೋಚ್ ಅನ್ನೋದು

ಸುಳ್ಯ: ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಏಕದಿನ ಕ್ರಿಕೆಟ್; ಭಾರತಕ್ಕೆ ಐದು ವಿಕೆಟ್ ಗಳ ಜಯ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡಿಯಾ ತಂಡ ಕೇವಲ 114 ರನ್ ಗಳಿಗೆ ಆಲೌಟ್ ಆಯಿತು. ಆಥಿತೇಯ ವೆಸ್ಟ್ ಇಂಡೀಸ್ ನೀಡಿದ ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 5 ವಿಕೆಟ್ ಗಳ ಗೆಲುವು ಸಾಧಿಸಿದೆ. ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಜೋಡಿ ಬ್ಯಾಟಿಂಗ್ ಆರಂಭಿಸಿದ್ದು 52 ರನ್ ಪೇರಿಸಿದ್ದರೆ, ಶುಭಮನ್ ಗಿಲ್ 7

ಏಕದಿನ ಕ್ರಿಕೆಟ್; ಭಾರತಕ್ಕೆ ಐದು ವಿಕೆಟ್ ಗಳ ಜಯ Read More »

ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!!

ಸಮಗ್ರ ನ್ಯೂಸ್: ಮಗನ ಶೈಕ್ಷಣಿಕ ಭವಿಷ್ಯಕ್ಕಾಗಿ ತಾಯಿಯೊಬ್ಬಳು ಚಲಿಸುತ್ತಿದ್ದ ಬಸ್ ನ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ (45) ಎಂದು ಗುರುತಿಸಲಾಗಿದೆ. ಈಕೆ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆರ್ಥಿಕ ಅಡಚಣೆಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. 45 ವರ್ಷದ ಪಾಪತಿ ಅವರು ಜೂನ್ 28 ರಂದು ವೇಗವಾಗಿ ಬಂದ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತ ಸಂತ್ರಸ್ತರಿಗೆ

ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!! Read More »

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್

ಸಮಗ್ರ ನ್ಯೂಸ್: ಏಳು ಬಾರಿಯ ಚಾಂಪಿಯನ್ ನೊವಾಕ್ ಜೊಕೊವಿಕ್‌ರನ್ನು ಐದು ಸೆಟ್‌ಗಳ ಪೈಪೋಟಿಯಲ್ಲಿ ರೋಚಕವಾಗಿ ಮಣಿಸಿದ ಸ್ಪೇನ್‌ನ ಯುವ ಆಟಗಾರ ಕಾರ್ಲೊಸ್ ಅಲ್ಕರಾಝ್ ಮೊದಲ ಬಾರಿ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಎತ್ತಿಹಿಡಿದಿದ್ದಾರೆ. ರವಿವಾರ ನಡೆದ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಅಲ್ಕರಾಝ್ ಅವರು ಜೊಕೊವಿಕ್‌ರನ್ನು 1-6, 7-6(6), 6-1, 4-6, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಇದೇ ಮೊದಲ ಬಾರಿ ವಿಂಬಲ್ಡನ್ ಫೈನಲ್‌ನಲ್ಲಿ ಆಡಿದ 21ರ ಹರೆಯದ ಅಲ್ಕರಾಝ್ ಅವರು ಬೋರಿಸ್ ಬೆಕೆರ್

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್ Read More »

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ,‌ ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು. ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ Read More »

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು. ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್‌ನ

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ Read More »